ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

ದುಡ್ ವಸೂಲಿ ಮಾಡೋಕ್ ಇಲ್ಲಿಗೆ ಬಂದೋರು : ಅರುಣ್ ಸಿಂಗ್ ವಿರುದ್ಧ HDK ಗರಂ

Published : Sep 01, 2021, 02:48 PM ISTUpdated : Sep 01, 2021, 02:52 PM IST

  ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 
ಮೈಸೂರು (ಸೆ.01): ಜೆಡಿಎಸ್ ಮುಳುಗುತ್ತಿರುವ ಹಡಗು ಎಂಬ  ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ. 

ಜಿಟಿ ದೇವೇಗೌಡರು ಜೆಡಿಎಸ್‌ ಬಿಟ್ಟು ಹೋದರೆ ಪಕ್ಷಕ್ಕೇನೂ ನಷ್ಟವಿಲ್ಲ: ಎಚ್‌ಡಿಕೆ

ಅವನು ಬಂದಿರೋದು ದುಡ್ಡು ವಸೂಲಿ ಮಾಡೋಕೆ. ನಾವೇನ್ ಅವರ ಮನೆ ಬಾಗಿಲಿಗೆ ಹೋಗಿದ್ದೆವಾ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ರಾಜ್ಯದಲ್ಲಿದ್ದು, ವಾಸ್ತವ ಸ್ಥಿತಿ ಅವರಿಗೆ ಗೊತ್ತಿಲ್ಲ. ಕಲೆಕ್ಷನ್‌ಗೆ ಬರೋ ಗಿರಾಕಿ ಅವರು ಎಂದು ಅಸಮಾದಾನ ಹೊರಹಾಕಿದರು. ಸಾರಾ ಮಹೇಶ್ ಮನೆಗೆ ಅರ್ಧ ರಾತ್ರಿ ಬಂದೋರ್ ಯಾರು ಎಂದು ಪ್ರಶ್ನೆ ಮಾಡಿದ್ದಾರೆ. 
 
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!