News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

News Hour: ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’, ಕುಮಾರಸ್ವಾಮಿ ಕೆಂಡ!

Published : Aug 14, 2023, 11:24 PM IST

ಕಾಂಬೋಡಿಯಾ ಪ್ರವಾಸದಿಂದ ವಾಪಾಸ್‌ ಬರುತ್ತಿದ್ದಂತೆ ಎಚ್‌ಡಿ ಕುಮಾರಸ್ವಾಮಿ ಮತ್ತೆ ಸಿಡಿದೆದಿದ್ದಾರೆ. ಪದೇ ಪದೇ ವಿದೇಶ ಪ್ರವಾಸ ಮಾಡುವ ಎಚ್‌ಡಿಕೆ ವಿದೇಶದಲ್ಲೇ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

ಬೆಂಗಳೂರು (ಆ.14): ಯುರೋಪ್‌ ಪ್ರವಾಸದಿಂದ ಬರುತ್ತಿದ್ದಂತೆ ಕಾಂಗ್ರೆಸ್‌ ಸರ್ಕಾರದ ಮೇಲೆ ಕಮೀಷನ್‌ ಬಾಂಬ್‌ ಎಸೆದಿದ್ದ ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಈಗ ಕಾಂಬೋಡಿಯಾ ಪ್ರವಾಸದಿಂದ ವಾಪಾಸಾದಾಗಲೂ ಸರ್ಕಾರದ ವಿರುದ್ಧ ಸಿಡಿದೆದಿದ್ದಾರೆ. ಹೆಚ್ಡಿಕೆ ವಿದೇಶದಲ್ಲಿ ಇರಲಿ ಎಂದಿದ್ದ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಇವರನ್ನು ಲೂಟಿ ಹೊಡೆಯೋಕೆ ಬಿಟ್ಟು, ನಾನು ವಿದೇಶದಲ್ಲಿ ಇರಬೇಕಾ?’ ಎಂದು ಪ್ರಶ್ನೆ ಮಾಡಿದ್ದಾರೆ.

ವಿಮಾನ ನಿಲ್ದಾಣದಲ್ಲಿಯೇ  ಕಾಂಗ್ರೆಸ್ ಸಚಿವರ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು. ‘ಇವರ ಪಾಪದ ದುಡ್ಡಲ್ಲಿ ನಾನು ವಿದೇಶಕ್ಕೆ ಹೋಗಬೇಕಾ?, ಕಾಂಬೋಡಿಯಾಗೆ ಸ್ನೇಹಿತರ ಆಹ್ವಾನ ಇತ್ತು, ನಾನು ಹೋಗಿದ್ದೆ, ಕಳೆದ 12 ವರ್ಷದಿಂದ ಪಕ್ಷದ ಸಂಘಟನೆಗೆ ಸಮಯ ಇಟ್ಟಿದ್ದೆ. ದೇಶ ಸುತ್ತು, ಕೋಶ ಓದು ಅಂತಾ ಹಿರಿಯರ ಗಾದೆ ಮಾತಿದೆ. ಯಾವ ದೇಶದಲ್ಲಿ ಏನಿದೆ ಅಂತಾ ತಿಳಿದುಕೊಳ್ಳಬೇಕಲ್ಲ ಹೋಗಿದ್ದೆ ಎಂದು ಹೇಳಿದ್ದಾರೆ.

ಫ್ಯಾಮಿಲಿ ಜೊತೆ ನಿಖಿಲ್ ಕುಮಾರಸ್ವಾಮಿ ವಿದೇಶ ಪ್ರವಾಸ; ಅತ್ತೆ-ಸೊಸೆ ಸಖತ್ ಸ್ಟೈಲಿಶ್ ಎಂದ ನೆಟ್ಟಿಗರು

ರಾಜ್ಯಪಾಲರಿಗೆ ದೂರು ನಕಲಿ ಪತ್ರ ಎಂದು ಆರೋಪಿಸಿದ್ದ ಚೆಲುವರಾಯಸ್ವಾಮಿಗೂ ಕುಮಾರಸ್ವಾಮಿ ಕೌಂಟರ್‌ ನೀಡಿದ್ದಾರೆ. ದೂರಿನ ಪತ್ರ ನಕಲಿ ಆಗಿದ್ರೆ ಗವರ್ನರ್ ಬಳಿ ಹೋಗಿದ್ಯಾಕೆ. ಹೌದಪ್ಪ.. ಆ ಪತ್ರಕ್ಕೆ ನಾನೇ ಸಹಿ ಹಾಕಿದ್ದು. ಎಲ್ಲಾ ಕಡೆ ನನ್ನ ಹೆಸರು ಯಾಕ್ ತಳುಕು ಹಾಕ್ತೀರಿ ಎಂದು ಕಿಡಿಕಾರಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more