ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ.
ಬೆಂಗಳೂರು (ಮಾ. 06): ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ಜಾರಕಿಹೊಳಿ ಸೀಡಿ ಕೇಸ್ ಬೇರೆ ಬೇರೆ ತಿರುವು ಪಡೆದುಕೊಳ್ಳುತ್ತಿದೆ. ಇದೊಂದು ರೂಪಿತ ಷಡ್ಯಂತ್ರ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರೆ, ಈ ಕೇಸಲ್ಲಿ 5 ಕೋಟಿ ರೂ ಡೀಲ್ ಆಗಿದೆ. ದೊಡ್ಡ ದೊಡ್ಡವರೇ ಈ ಡೀಲ್‌ನಲ್ಲಿದ್ದಾರೆ. ಸೀಡಿ ಇದೆ ಎಂದು ಹೇಳಿ ಬ್ಲ್ಯಾಕ್‌ಮೇಲ್ ಮಾಡುವವರನ್ನು ಸರ್ಕಾರವೇ ಬಂಧಿಸಿ ಸೀಡಿ ಬಿಡುಗಡೆ ಮಾಡಬೇಕು ಎಂದು ಕುಮಾರಣ್ಣ ಹೊಸ ಟ್ವಿಸ್ಟ್ ನೀಡಿದ್ದಾರೆ.