ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

ಡ್ರಗ್ಸ್ ಕೇಸ್: ಅನುಶ್ರೀ-ಮಾಜಿ ಸಿಎಂ ಕಾಲ್ ರಹಸ್ಯ, ಕುಮಾರಣ್ಣಗೆ ಸಿಟ್ಯಾಕೆ..? ಸಿಡುಕ್ಯಾಕೆ..?

Published : Oct 03, 2020, 04:56 PM IST

ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು, (ಅ.03): ಡ್ರಗ್ಸ್‌ ಕೇಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ಅವರಿಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರು ಇದರಿಂದ ಪಾರಾಗಲು ಪ್ರಮುಖ ರಾಜಕೀಯ ನಾಯಕರಿಗೆ ಫೋನ್ ಕಾಲ್‌ ಮಾಡಿ ಮಾತನಾಡದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಡ್ರಗ್ಸ್ ಪ್ರಕರಣ: ಅನುಶ್ರೀ ಹಿಂದೆ ಮಾಜಿ CM ಹೆಸ್ರು, ಸಿಡಿದೆದ್ದ ಕುಮಾರಸ್ವಾಮಿ

ಅದರಲ್ಲೂ ಮಾಜಿ ಸಿಎಂ ಹಾಗೂ ಅವರ ಪುತ್ರನೊಂದಿಗೆ ದೂರವಾಣಿ ಮೂಲಕ ಮಾತುಕತೆ ಮಾಡಿದ್ದಾರೆ ಎನ್ನುವುದು ಸಿಸಿಬಿ ತನಿಖೆ ವೇಳೆ ಗೊತ್ತಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!