ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

ಚನ್ನಪಟ್ಟಣದಿಂದಲೇ ಸ್ಪರ್ಧೆ, ನಾನು ಟಾಕೀಸ್ ಟೂರ್ ಅಲ್ಲ ಎಂದು ಸಿದ್ದುಗೆ ಗುದ್ದಿಗ ಹೆಚ್‌ಡಿಕೆ!

Published : Oct 22, 2022, 10:46 PM IST

ಹಲಾಲ್ ವಿರುದ್ಧ ಧರ್ಮದಂಗಲ್, ಮಂಡ್ಯದಲ್ಲಿ ಅಭಿಯಾನ, ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್‌ಗಳಿಂದ ದುಪ್ಪಟ್ಟ ದರ,  ರಾಯಚೂರಿನಲ್ಲಿ ಭಾರತ್ ಜೋಡೋ ಸಮಾರೋಪ, ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಮ್ಯಾ ಸೇರಿದಂತೆ ಇಂದಿನ ಇಡೀ ದಿನದ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ.

ನಾನು ಟೂರಿನ ಟಾಕಿಸ್ ಅಲ್ಲ, ಒಂದು ಕಡೆಯಿಂದ ಮತ್ತೊಂದು ಕಡೆ ಸ್ಪರ್ಧಿಸುವುದಿಲ್ಲ. ಚನ್ನಪಟ್ಟಣದಲ್ಲಿ ನಾನು ಸ್ಪರ್ಧಿಸುತ್ತೇನೆ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣ ಹಾಗೂ ರಾಮನಗರ ನನ್ನ ಕಣ್ಣುಗಳಿದ್ದಂತೆ. ಎರಡು ಕ್ಷೇತ್ರದ ಜನರು ನನ್ನನ್ನು ಬೆಳೆಸಿದ್ದಾರೆ. ಹಲವು ಕ್ಷೇತ್ರದಿಂದ ಸ್ಪರ್ಧಿಸುವಂತೆ ಬೆಂಬಲಿಗರು ಕೇಳಿಕೊಂಡಿದ್ದಾರೆ. ಆದರೆ ನಾನು ಚನ್ನಪಟ್ಟಣದಿಂದಲೇ ಸ್ಪರ್ಧಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮುಂಬರುವ ಚುನಾವಣೆಯಲ್ಲಿ 120ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಉತ್ಸಾಹದಲ್ಲಿರುವ ಕುಮಾರಸ್ವಾಮಿಗೆ ಮಾಜಿ ಆಪ್ತ ಜಮೀರ್ ಅಹಮ್ಮದ್ ಟಾಂಗ್ ನೀಡಿದ್ದಾರೆ. ನೀವು 59 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more