ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ಕುಮಾರಸ್ವಾಮಿ ಎಕ್ಸ್‌ಕ್ಲೂಸಿವ್ ಮಾಹಿತಿ, ಎನ್‌ಡಿಎ ಸಭೆ ಬಳಿಕ ಅಂತಿಮ ಶರಾ?

Published : Jul 15, 2023, 11:14 AM IST

 ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು (ಜು.15): ಇದುವರೆಗೂ ಕೇವಲ ಊಹಾಪೋಹದ ಹಂತದಲ್ಲಿ ಇದ್ದ ಬಿಜೆಪಿ ಜೆಡಿಎಸ್ ಮೈತ್ರಿ ಈಗ ಪಕ್ಕಾ ಆಗುವ ಲಕ್ಷಣಗಳು ಘೋಚರಿಸುತ್ತಿದೆ. ಸುವರ್ಣ ನ್ಯೂಸ್ ಗೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ  ಈ ಬಗ್ಗೆ ಎಕ್ಸ್‌ಕ್ಲೂಸಿವ್ ಮಾಹಿತಿ ನೀಡಿದ್ದು, ಎನ್ ಡಿಎ ಸಭೆ ಬಳಿಕ ಮೈತ್ರಿ ಅಧಿಕೃತವಾಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.  ಎನ್‌ಡಿಎ ಮಿತ್ರ ಪಕ್ಷಗಳ ಸಭೆಗೂ ಮುನ್ನ ಮತ್ತೆ ಕೇಂದ್ರ  ಬಿಜೆಪಿ ನಾಯಕರ ಭೇಟಿ ಮಾಡಿ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದು, ಇಂದು ಸಂಜೆ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ  ಮೈತ್ರಿ ಗೆ  ಅಂತಿಮ ಮುದ್ರೆ ಬೀಳಲಿದೆ.

ಇನ್ನು ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ಸುವರ್ಣನ್ಯೂಸ್ ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ಒಂದು ವರ್ಗದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಬೇಕು ಅನ್ನೋ ಭಾವನೆ ಇದೆ. ಆದರೆ ಅದು ಇನ್ನೂ ಭಾವನೆ ಹಂತದಲ್ಲಿ ಇದೆ.  ಯಾವುದೇ ರೀತಿಯ ಚಾಲನೆ ಇನ್ನೂ ಸಿಕ್ಕಿಲ್ಲ ಜನಗಳ ಭಾವನೆ ಬಗ್ಗೆ ನಾವು ಯಾವ ರೀತಿ ಸ್ಪಂದಿಸಬೇಕು ಅಂತ ಪಕ್ಷದಲ್ಲಿ ಕುಳಿತು ತೀರ್ಮಾನ ಮಾಡ್ತೀವಿ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಅನ್ನೋದು ಊಹಾಪೋಹಗಳು ಅಷ್ಟೇ. ನಾವಿನ್ನೂ ಯಾರನ್ನು ಭೇಟಿ ಮಾಡಿಲ್ಲ. ಭೇಟಿ ಮಾಡುವ ಸಂದರ್ಭ ಬಂದಾಗ ಜನತೆಗೆ ತಿಳಿಸಿಯೇ ಭೇಟಿ ಮಾಡ್ತೀನಿ ಎಂದು ಹೇಳಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಜುಲೈ 18ರಂದು ನಡೆಯಲಿರುವ  ಎನ್ ಡಿಎ ಸಭೆ ಬಗ್ಗೆ  ಕುತೂಹಲ ಮೂಡಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more