ಕಾಂಗ್ರೆಸ್-ಬಿಜೆಪಿ ನಡವಿನ ಕಾಳಗದಲ್ಲಿ ಕುಮಾರಸ್ವಾಮಿ ಎಂಟ್ರಿ, ಬೊಮ್ಮಾಯಿ ಸರ್ಕಾರಕ್ಕೆ ಶಾಕ್

ಕಾಂಗ್ರೆಸ್-ಬಿಜೆಪಿ ನಡವಿನ ಕಾಳಗದಲ್ಲಿ ಕುಮಾರಸ್ವಾಮಿ ಎಂಟ್ರಿ, ಬೊಮ್ಮಾಯಿ ಸರ್ಕಾರಕ್ಕೆ ಶಾಕ್

Published : Sep 12, 2022, 05:09 PM IST

ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರದ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ಮಧ್ಯೆ ಇದೀಗ ಎಚ್‌ಡಿ ಕುಮಾರಸ್ವಾಮಿ ಎಂಟ್ರಿಯಾಗಿದ್ದು, ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.12): ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರದ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

40% ಕಮಿಷನ್ ಸಮರ: ಹಿಂದಿನ ಸರ್ಕಾರದ ದಾಖಲೆ ಬಿಡುಗಡೆ ಮಾಡಲು ಸರ್ಕಾರ ಪ್ಲಾನ್!

ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹಲವು ಭ್ರಷ್ಟಾಚಾರದ ಆರೋಪಗಳನ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದಕ್ಕೆ ತಿರುಗೇಟು ನೀಡಲು ಬಿಜೆಪಿ ಸರ್ಕಾರ, ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದ ಅವಧಿಯಲ್ಲಿ ನಡೆದ ಹಗರಣ ಹಾಗೂ ಭ್ರಷ್ಟಾಚಾರಗಳನ್ನು ತನಿಖೆ ಮಾಡಲು ಮುಂದಾಗಿದೆ. ಇವರಿಬ್ಬರ ಮಧ್ಯೆ ಇದೀಗ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎಂಟ್ರಿ ಕೊಟ್ಟಿದ್ದು,  ದಾಖಲೆ ದಾಖಲೆ ಅಂತಿದ್ದೀರಲ್ಲಾ... ಈಗ ಕೊಡ್ತೀನಿ ಎಂದು ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more