ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

ಜೆಡಿಎಸ್‌ನಿಂದ ಆಚೆ ಹೋಗಲು ಜಿಟಿ ದೇವೇಗೌಡ್ರಿಗೆ ಗ್ರೀನ್ ಸಿಗ್ನಲ್

Published : Feb 17, 2020, 09:32 PM IST

ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ. ಅದು ಅದು ಪದೇ ಪದೇ ಸಾಬೀತಾಗ್ತಿದೆ.

ಬೆಂಗಳೂರು, [ಫೆ.17]: ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರ ಪತನವಾಗಿನಿಂದಲೂ ಮಾಜಿ ಸಚಿವ ಜಿ.ಟಿ.ದೇವೇಗೌಡ ಜೆಡಿಎಸ್‌ನೊಂದಿಗೆ ಅಷ್ಟಕಷ್ಟೇ ಅನ್ನುವಂತಿದ್ದಾರೆ.ಅದು ಪದೇ ಪದೇ ಸಾಬೀತಾಗ್ತಿದೆ.

ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ನಿಂದ ಯಾರು ವೋಟ್ ಮಾಡಬಾರದು ಎನ್ನುವ ಪಕ್ಷದಿಂದ ಆದೇಶವಿದ್ರೂ, ಜಿಟಿ ದೇವೇಗೌಡ ಮಾತ್ರ, ವೋಟ್ ಮಾಡಿ ದಳಪತಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಮತ್ತೊಂದೆಜ್ಜೆ ಮುಂದಿಟ್ಟ ದೇವೇಗೌಡ: ಅಚ್ಚರಿ ಮೂಡಿಸಿದ ಜಿಟಿಡಿ ನಡೆ

ಇದಲ್ಲದೇ ಜೆಡಿಎಸ್ ಶಾಸಕಾಂಗ ಸಭೆ ಕಡೆ ತಲೆಯನ್ನೂ ಹಾಕದೇ ಇರೋದು ಕುಮಾರಣ್ಣ ಪಿತ್ತ ನೆತ್ತಿಗೇರುವಂತೆ ಮಾಡಿದ್ದು, ಪರೋಕ್ಷವಾಗಿ ಜೆಡಿಎಸ್ ನಿಂದ ಹೊರಹೋಗುವಂತೆ ಹೇಳಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!