Anti Conversion Bill:  ಮತಾಂತರ ನಿಷೇಧ ಕಾಯ್ದೆ ಬಗ್ಗೆ ಜೆಡಿಎಸ್‌ನ ನಿಲುವು ತಿಳಿಸಿದ ಎಚ್‌ಡಿಕೆ

Anti Conversion Bill: ಮತಾಂತರ ನಿಷೇಧ ಕಾಯ್ದೆ ಬಗ್ಗೆ ಜೆಡಿಎಸ್‌ನ ನಿಲುವು ತಿಳಿಸಿದ ಎಚ್‌ಡಿಕೆ

Published : Dec 22, 2021, 07:45 PM IST

ಈ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಜೆಡಿಎಸ್‌ನ ನಿಲುವು ಏನು..? ಎನ್ನುವುದರ ಬಗ್ಗೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ, (ಡಿ.22): ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಾಡನೆಯಾಗಿದ್ದು, ಈ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಅಲ್ಲದೇ ಕಾಂಗ್ರೆಸ್ ಸದನದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದೆ.

Anti Conversion Bill: ವೋಟ್‌ ಬ್ಯಾಂಕ್‌ಗಾಗಿ ಬಿಜೆಪಿ ಈ ಕಾಯ್ದೆಯನ್ನು ಜಾರಿಗೆ ತರುತ್ತಿದೆ: ಎಚ್‌ಡಿಕೆ

ಇನ್ನು ಈ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಜೆಡಿಎಸ್‌ನ ನಿಲುವು ಏನು..? ಎನ್ನುವುದರ ಬಗ್ಗೆ ಸ್ವತಃ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌ಡಿ ಕುಮಾರಸ್ವಾಮಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more