Jul 22, 2022, 7:29 PM IST
ಬೆಂಗಳೂರು, (ಜುಲೈ.22): ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರ ವಿಧಾನಸಭ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಹೇಳಿದ್ದು, ಈ ಮೂಲಕ ತಮ್ಮ ರಾಜಕೀಯ ನಿವೃತ್ತಿ ಬಗ್ಗೆ ಪರೋಕ್ಷ ನಿವೃತ್ತಿಯನ್ನು ಸೂಚನೆ ನೀಡಿದ್ದಾರೆ.
ಪುತ್ರಿನಿಗೆ ಬಿಎಸ್‌ವೈ ಕ್ಷೇತ್ರ ತ್ಯಾಗ: ಯತೀಂದ್ರ ಸಿದ್ದರಾಮಯ್ಯ ಹಾದಿ ಸುಗಮ, ಕಾಂಗ್ರೆಸ್‌ಗೆ ಪ್ಲಸ್
ದಿಢೀರ್ ಶಿಕಾರಿಪುರ ಕ್ಷೇತ್ರವನ್ನು ಪುತ್ರನಿಗೆ ತ್ಯಾಗ ಮಾಡಿರುವುದುಕ್ಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಈ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಇದರ ಮಧ್ಯೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ...