ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು ಸಚಿವ ಆಗರ ಜ್ಞಾನೇಂದ್ರ ಯತ್ನಿಸಿದ್ರಾ?: ಕುಮಾರಸ್ವಾಮಿ ಹೇಳಿದ್ದೇನು?

Published : Jan 14, 2023, 11:07 AM ISTUpdated : Jan 14, 2023, 11:48 AM IST

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನವಾಗಿದ್ದು, ಇದೇ ಸಂದರ್ಭದಲ್ಲಿ ಗೃಹಮಂತ್ರಿ ಆಗರ ಜ್ಞಾನೇಂದ್ರ ಕೂಡಾ ಅಲ್ಲೇ ಇದ್ದದ್ದು ಕಾಕತಾಳಿಯ ಎನ್ನುವಂತೆ ಆಗಿದೆ.

ಸ್ಯಾಂಟ್ರೋ ರವಿ ಅಹಮದಾಬಾದ್‌'ನಲ್ಲಿ ಬಂಧನ ವಿಚಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಪ್ರೀಪ್ಲಾನ್‌ ಮಾಡಿ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು. ಸ್ಯಾಂಟ್ರೋ ರವಿಯನ್ನು ಸೇಫ್ ಮಾಡಲು  ಅಹಮದಾಬಾದ್‌'ಗೆ ಸಚಿವ ಆಗರ ಜ್ಞಾನೇಂದ್ರ ಯಾಕೆ ಹೋಗಿರಬಾರದು?. ಪೊಲೀಸರು ಇಷ್ಟು ಹುಡುಕುತ್ತಾ ಇದ್ದರೂ, ಕರ್ನಾಟಕ ಬಿಟ್ಟು ಹೋಗಲು ಹೇಗೆ ಸಾಧ್ಯ?. ಗುಜರಾತ್‌ ಗಡಿ ದಾಟಲು ಸಹಾಯ ಮಾಡಿದವರು ಯಾರು ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಇನ್ನು 11 ದಿನಗಳ ಬಳಿಕ ಸ್ಯಾಂಟ್ರೋ ರವಿ ಅರೆಸ್ಟ್‌ ಆಗಿದ್ದು, ಆತ ವಿಗ್‌ ತೆಗೆದು ಶೇವ್‌ ಮಾಡಿಕೊಂಡು ಓಡಾಡುತ್ತಿದ್ದ. 

ಸಿದ್ದು ಮತ್ತೆ 2 ಕಡೆ ಸ್ಪರ್ಧೆ ಮಾಡ್ತಾರಾ?: ದೇವಿಯ ಸೂಚನೆ ಪಾಲಿಸ್ತಾರಾ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more