ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..?

Published : Dec 12, 2023, 11:26 AM IST

ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ 
50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು
ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಿದ ಕುಮಾರಸ್ವಾಮಿ
 

ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್‌(Congress) ಸರ್ಕಾರ ಪತನದ ಬಗ್ಗೆ ಮತ್ತೊಮ್ಮೆ ಹೆಚ್‌.ಡಿ.ಕುಮಾರಸ್ವಾಮಿ  ಭವಿಷ್ಯ ನುಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಕುಮಾರಸ್ವಾಮಿ(HD Kumaraswamy) ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಭಾವಿ ಸಚಿವರೊಬ್ಬರು ನಮ್ಮ ಪರ ಇದ್ದಾರೆ. ತಮ್ಮ ವಿರುದ್ಧದ ಕೇಸ್‌ಗಳಿಂದ ಪಾರಾಗಲು ಯತ್ನಿಸಿದ್ದಾರೆ. ಬಿಜೆಪಿಯ(BJP) ಕೇಂದ್ರ ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಪ್ರಭಾವಿ ಸಚಿವ ಕಾಂಗ್ರೆಸ್ ಪಕ್ಷ ತೊರೆದು ಬರಲಿದ್ದಾರೆ. 50 ರಿಂದ 60 ಶಾಸಕರೊಂದಿಗೆ ಬಿಜೆಪಿ ಸೇರಬಹುದು ಎಂದು ಹೊಸ ಬಾಂಬ್‌ವೊಂದನ್ನು ಹೆಚ್‌.ಡಿ.ಕುಮಾರಸ್ವಾಮಿ ಸಿಡಿಸಿದ್ದಾರೆ. ಹೆಚ್‌ಡಿಕೆ ಹೇಳಿದ ಆ ಪ್ರಭಾವಿ ಸಚಿವ ಯಾರು..? , ಕುಮಾರಸ್ವಾಮಿ ಹೇಳಿದಂತೆ 50-60 ಶಾಸಕರು ಬಿಜೆಪಿಗೆ ಬರ್ತಾರಾ..? ಕುಮಾರಸ್ವಾಮಿ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. 

ಇದನ್ನೂ ವೀಕ್ಷಿಸಿ:  ಅಧಿವೇಶನದಲ್ಲಿ ಒಗ್ಗಟ್ಟಾಗಬೇಕಿದ್ದ ಬಿಜೆಪಿಯಲ್ಲೇ ತಪ್ಪಿದ ತಾಳ: ಉ.ಕರ್ನಾಟಕಕ್ಕೆ ಸ್ಥಾನ ಸಿಗೋವರೆಗೂ ಸಭೆಗೆ ಹೋಗಲ್ಲ- ಯತ್ನಾಳ್

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more