ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

ನ.15ಕ್ಕೆ ಪ್ರಮುಖ ನಾಯಕರು ಪಕ್ಷ ಸೇರ್ಪಡೆ, ಲೋಕಸಭೆ ಚುನಾವಣೆಗೆ ಡಿಕೆಶಿ ಹೊಸ ರಣತಂತ್ರ!

Published : Nov 13, 2023, 11:17 PM IST

ನವೆಂಬರ್ 15 ರಂದು ಪ್ರಮುಖ ನಾಯಕರಿಂದ ಕಾಂಗ್ರೆಸ್ ಪಕ್ಷ ಸೇರ್ಪಡೆ, ಡಿಕೆಶಿ ಸುಳಿವು, ಗ್ಯಾರೆಂಟಿಗೆ ಮರುಳಾಗಬೇಡಿ,ಡಿಕೆಶಿ ವಿರುದ್ದ ಹೆಚ್‌ಡಿಕೆ ಸತತ ವಾಗ್ದಾಳಿ, ಒಂದೇ ಕುಟುಂಬದ ನಾಲ್ವರ ಹತ್ಯೆ, ಉಡುಪಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ಸೇರಿದಂತೆ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕರ್ನಾಟಕ ಕಾಂಗ್ರೆಸ್, ಇತರ ಪಕ್ಷಗಳ ನಾಯಕರು, ಬಂಡಾಯ ನಾಯಕರನ್ನು ಕಾಂಗ್ರೆಸ್‌ಗೆ ಕರೆತರವು ಕಾರ್ಯಕ್ರಮಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದಾರೆ. ನವೆಂಬರ್ 15 ರಂದು ಪ್ರಮುಖ ನಾಯಕರ ಕಾಂಗ್ರೆಸ್ ಪಕ್ಷ ಸೇರ್ಪಡೆ ನಡೆಯಲಿದೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಬ್ಬಿಸಲು ಡಿಕೆಶಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಹಾಗೂ ಹೆಚ್‌ಡಿ ಕುಮಾರಸ್ವಾಮಿ ನಡುವಿ ವಾಕ್ಸಮರ ಜೋರಾಗಿದೆ. ಇದೀಗ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗೆ ಮರಳಾಗಬೇಡಿ ಎಂದು ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ತಾತ್ಕಾಲಿಕ ಸಿಎಂ ಹಾಗೂ ನಕಲಿ ಸಿಎಂ ಮುಖಭಂಗ ಅನುಭವಿಸಿದ್ದಾರೆ ಎಂದು ಹೆಚ್‌ಡಿಕೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ತಿರುಗೇಟು ನೀಡಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more