ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

ಒಂದು ತಗೋಂಡ್ರೆ ಮತ್ತೊಂದು ಚಡ್ಡಿ ಉಚಿತ, ಕಾಂಗ್ರೆಸ್ ಫ್ರೀ ಭಾಗ್ಯಕ್ಕೆ ಹೆಚ್‌ಡಿಕೆ ಟಾಂಗ್!

Published : Jan 27, 2023, 11:26 PM IST

ಒಂದು ಅವಕಾಶ ನೀಡಿ,  ಒಕ್ಕಲಿಗ ಅಸ್ತ್ರ ಪ್ರಯೋಗಿಸಿದ ಡಿಕೆಶಿ, ಮೋದಿ ಉತ್ತರಾಧಿಕಾರಿ ಯಾರಾಗಬೇಕು?, ಈಗ ಲೋಕಸಭಾ ಚುನಾವಣೆ ನಡೆದರೆ ಯಾರಿಗೆ ಎಷ್ಟು ಸ್ಥಾನ?ದೆಹಲಿಗೆ ಕರೆಸಿ ಯತ್ನಾಳ್‌ಗೆ ಎಚ್ಚರಿಕೆ ನೀಡಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಒಂದು ಚಡ್ಡಿ ತಗೊಂಡರೆ, ಇನ್ನೊಂದು ಚಡ್ಡಿ ಫ್ರಿ ಎಂದು ಕಾಂಗ್ರೆಸ್ ಇದೀಗ ಹೇಳುತ್ತಿದೆ. ಸಿಎಂ ಮನೆಯನ್ನು ಬಿಟ್ಟುಕೊಡಲು ಸಿದ್ದರಾಮಯ್ಯ ರೆಡಿ ಇರಲಿಲ್ಲ. ಆಡಳಿತವನ್ನು ನಾನು ರಸ್ತೆಯಲ್ಲಿ ಮಾಡಬೇಕಿತ್ತಾ? ಎಂದು ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಳೇ ಮೈಸೂರಿನಲ್ಲಿ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಹೆಚ್‌ಡಿಕೆ, ಹೊಟೆಲ್‌ನಲ್ಲಿ ಆಡಳಿತ ಮಾಡಿದರೆ ಆಗಲ್ಲ ಅನ್ನೋ ಟೀಕೆಗೆ, ನಾನು ಚಕ್ಕಂದ ಆಡಲು ಹೋಗಿದ್ನಾ? ಅಥವಾ ಸೂಟ್‌ಕೇಸ್ ಹಿಡ್ಕೊಂಡ್ ಹೊಟೆಲ್‌ಗೆ ಬರಲು ಹೇಳಿದ್ನಾ ಎಂದು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ. ಇದೀಗ ಸಿದ್ದರಾಮಯ್ಯ ಹಾಗೂ ಹೆಚ್‌ಡಿ ಕುಮಾರಸ್ವಾಮಿ ಟಾಕ್ ಫೈಟ್ ಭಾರಿ ಸಂಚಲನ ಸೃಷ್ಟಿಸುತ್ತಿದೆ.
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more