ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

ಬಿಜೆಪಿ-ಜೆಡಿಎಸ್‌ ಮೈತ್ರಿ: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಕುಮಾರಸ್ವಾಮಿ ಮಾತು

Published : Sep 09, 2023, 12:44 PM IST

ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್‌  ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ.
 

ರಾಜ್ಯ ರಾಜಕಾರಣದಲ್ಲಿ ಬಿಜೆಪಿ(BJP) ಮತ್ತು ಜೆಡಿಎಸ್‌(JDS) ಮೈತ್ರಿ ವಿಚಾರ ಸಂಚಲನ ಮೂಡಿಸಿದೆ. ಸದ್ಯ ಮೂರು ಪಕ್ಷಗಳಲ್ಲೂ ಬೆಳವಣಿಗೆ ಆಗುತ್ತಿದೆ. ಮೈತ್ರಿ ಬಗ್ಗೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಮಾತನಾಡಿದ್ದು, ಇದನ್ನು ಖಚಿತಪಡಿಸಿದ್ದಾರೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ಎಲ್ಲದಕ್ಕೂ ಸಮಯ ಬಂದಾಗ ಉತ್ತರ ಕೊಡುತ್ತೇನೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಯಾವುದೇ ರೀತಿಯ ರಾಜಕೀಯ ಚಟುವಟಿಕೆಯಲ್ಲಿ ನಾನು ಭಾಗಿಯಾಗಿಲ್ಲ. ಈ ಬಗ್ಗೆ ಹಲವಾರು ನಾಯಕರ ಪ್ರತಿಕ್ರಿಯೆಯನ್ನು ನೋಡಿದ್ದೇನೆ ಎಂದು ಅವರು ಹೇಳಿದರು. ದೇವೇಗೌಡರಿಗೆ ಎಲ್ಲಾ ಪಕ್ಷದವರು ಗೌರವ ಕೊಡುತ್ತಾರೆ. ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ. ಇದು ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. 2018ರಲ್ಲಿ ಕಾಂಗ್ರೆಸ್‌ ಸೋತಾಗ ನಮ್ಮ ಬಾಗಿಲಿಗೆ ಬಂದಿತ್ತು. ಆಗ ಯಾವ ಅನ್ನ ಹಳಸಿತ್ತು, ಯಾರು ನಾಯಿ ಆಗಿ ಬಂದಿದ್ರು ಎಂಬುದನ್ನು ನೆನಪಿಸಿಕೊಳ್ಳುವುದು ಒಳ್ಳೆಯದು ಎಂದು ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಮಂಗಳೂರು ವಿವಿಯಲ್ಲಿ ಡಾ.ಶಂಸುಲ್‌ ಇಸ್ಲಾಂ ಉಪನ್ಯಾಸ: ವಿರೋಧಿಸಿ ಎಬಿವಿಪಿ ಪ್ರತಿಭಟನೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more