ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

ಕುಟುಂಬ ರಾಜಕಾರಣ ಕಳಂಕ ಮುಕ್ತಿಗೆ ಮುಂದಾದ ದಳಪತಿ: ನಮ್ಮ ಕುಟುಂಬದಿಂದ ಯಾರು ನಿಲ್ಲಲ್ಲ ಎಂದ ಹೆಚ್‌ಡಿಕೆ

Published : Jul 16, 2023, 11:58 AM IST

ಲೋಕಸಭಾ ಚುನಾವಣೆಯಲ್ಲಿ ಕುಟುಂಬದವರಿಗೆ ಟಿಕೆಟ್‌ ನೀಡಲ್ಲ. ಕಾರ್ಯಕರ್ತರಿಗೆ ಕೊಡಲಾಗುತ್ತದೆ ಎಂದು ಹೆಚ್‌ಡಿಕೆ ಹೇಳಿದ್ದಾರೆ.
 

ಜೆಡಿಎಸ್‌ನಲ್ಲಿ ಕುಟುಂಬ ರಾಜಕಾರಣವಿದೆ(family politics) ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಈ ಆರೋಪದಿಂದ ಮುಕ್ತರಾಗಲು ಈಗ ದಳಪತಿ ಮುಂದಾಗಿದ್ದಾರೆ. ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ( Prajwal Revanna) ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗ್ತಿದೆ. ಅಷ್ಟೇ ಅಲ್ಲದೇ ನಿಖಿಲ್‌ ಕುಮಾರಸ್ವಾಮಿ, ಭವಾನಿಗೂ ಟಿಕೆಟ್‌ ಇಲ್ಲ ಎನ್ನಲಾಗ್ತಿದೆ. ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಅವರನ್ನೇ ಗೆಲ್ಲಿಸಲು ಜೆಡಿಎಸ್‌ (JDS)ತೀರ್ಮಾನಿಸಿದೆ. ಪಕ್ಷದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಹೇಳಿದ್ದಾರೆ. ನಾನು ಕೂಡ ಸ್ಪರ್ಧೆ ಮಾಡಲ್ಲ ಎಂದು ಅವರು ಹೇಳಿದ್ದಾರೆ. ಈ ಮೂಲಕ ಲೋಕ ಸಮರಕ್ಕೆ ಕುಮಾರಸ್ವಾಮಿ ಹೊಸ ಸೂತ್ರವೊಂದನ್ನು ಹೆಣೆದಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಸರಿಯಿಲ್ಲ.. ರಿಪೇರಿ ಮಾಡಿ ಕೊಡಿ ಎಂದ ಚಾಲಕ: ಇದಕ್ಕೆ ಮ್ಯಾನೇಜರ್ ಹೇಳಿದ್ದೇನು ..?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more