ವೀಡಿಯೋ ನೋಡಿ:  ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

ವೀಡಿಯೋ ನೋಡಿ: ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ: ಹೆಚ್‌ಡಿ ಕುಮಾರಸ್ವಾಮಿ

Published : Mar 16, 2024, 10:53 AM ISTUpdated : Mar 16, 2024, 01:06 PM IST

ಅಂಬರೀಶ್‌ ಅವರು ನನ್ನ ಆತ್ಮೀಯ ಸ್ನೇಹಿತ. ಸುಮಲತಾ ಜೊತೆ ನನ್ನ ಸಂಘರ್ಷ ಮುಂದುವರೆಸಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸಂಸದೆ ಸುಮಲತಾ ವಿಚಾರದಲ್ಲಿ ದಳಪತಿಗಳು ಫುಲ್‌ ಸಾಫ್ಟ್‌ ಆಗಿದ್ದಾರೆ. ಸುಮಲತಾ(Sumalatha) ವಿರುದ್ಧದ ಸಂಘರ್ಷಕ್ಕೆ ಜೆಡಿಎಸ್‌(JDS) ವಿರಾಮ ಇಟ್ಟಂತೆ ಕಾಣುತ್ತಿದೆ. 2019ರಲ್ಲಿ ನಡೆದ ತಪ್ಪು ಮರುಕಳಿಸದಂತೆ ಜೆಡಿಎಸ್‌ ನಾಯಕರು ಅಲರ್ಟ್‌ ಆಗಿದ್ದಾರೆ. ಸುಮಲತಾ ಅವರನ್ನು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಅಕ್ಕ ಎಂದು ಕರೆದಿದ್ದಾರೆ. ಸುಮಲತಾ ನನ್ನ ಅಕ್ಕ ಇದ್ದಂತೆ, ಅವರ ಜೊತೆ ಸಂಘರ್ಷ ಮುಂದುವರೆಸಲ್ಲ. ಅಂಬರೀಶ್‌ ಅವರು ನನ್ನ ಆತ್ಮೀಯ ಸ್ನೇಹಿತ ಎಂದು ಹೆಚ್‌ಡಿಕೆ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  Narendra Modi : ಖರ್ಗೆ ತವರಿನಿಂದಲೇ ಮೋದಿ ಶಂಖನಾದ: 1ಕಿಮೀ ರೋಡ್‌ ಶೋ..ಅದ್ಧೂರಿ ಕಾರ್ಯಕರ್ತರ ಸಮಾವೇಶ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more