ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

Suvarna News   | Asianet News
Published : Jul 30, 2020, 04:26 PM IST

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.
 

ಬೆಂಗಳೂರು(ಜು.30): ವಿಪಕ್ಷ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಆಡಳಿತ ಪಕ್ಷವಾದ ಬಿಜೆಪಿಗೆ ಪರೋಕ್ಷ ಬೆಂಬಲ ನೀಡಿದ್ದಾರೆ ಎಂದು ಹೇಳುವ ಮೂಲಕ ನೂತನ ವಿಧಾನಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಇಬ್ಬರನ್ನು ಮುಜುಗರಕ್ಕೀಡು ಮಾಡಿದ್ದಾರೆ.

ಸಿ.ಪಿ. ಯೋಗೇಶ್ವರ್ ಅವರ ಈ ಹೇಳಿಕೆ ವಿಪಕ್ಷ ನಾಯಕರನ್ನು ಪೇಚಿಗೆ ಸಿಲುಕುವಂತೆ ಮಾಡಿದ್ದು, ತಾವು ಸರ್ಕಾರದಿಂದ ಯಾವುದೇ ಲಾಭವಾಗಲಿ ಅಥವಾ ಪ್ರಯೋಜನವಾಗಲಿ ಪಡೆದುಕೊಳ್ಳುತ್ತಿಲ್ಲ ಎನ್ನುವುದನ್ನು ಸಾಬೀತುಪಡಿಸುವ ಒತ್ತಡಕ್ಕೆ ಸಿಲುಕಿದೆ.

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!