ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

Published : Jun 23, 2023, 10:51 AM IST

ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಪ್ತರ ಬಳಿ ಹೇಳಿಕೊಂಡಿದ್ದಾರಂತೆ. ಕುಟುಂಬ ರಾಜಕಾರಣ ಎಂಬ ಕಳಂಕದಿಂದ ಮುಕ್ತರಾಗಲು ಹೆಚ್‌ಡಿಕೆ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್‌.ಡಿ. ರೇವಣ್ಣ, ಭವಾನಿ ರೇವಣ್ಣ, ನಿಖಿಲ್‌ ಯಾರಿಗೂ ಟಿಕೆಟ್‌ ನೀಡಲು ನಿರ್ಧರಿಸಿದ್ದಾರಂತೆ. ದೂರದೃಷ್ಟಿಯ ಕಾರಣಕ್ಕೆ ಈ ನಿರ್ಧಾರ ಮಾಡುತ್ತಿದ್ದೇನೆ ಎಂದು ಹೇಳಿದ್ದಾರಂತೆ. ಆದ್ರೆ ಈ ನಿರ್ಧಾರಕ್ಕೆ ರೇವಣ್ಣ ಕುಟುಂಬ ಒಪ್ಪಿಕೊಳ್ಳುತ್ತಾ ಎಂಬುದೆ ದೊಡ್ಡ ಪ್ರಶ್ನೆಯಾಗಿದೆ. ಹಾಗಾದ್ರೆ ಕಾರ್ಯಕರ್ತರಿಗೆ ಟಿಕೆಟ್‌ ಕೊಟ್ಟು ಗೆಲ್ಲಿಸುತ್ತಾರಾ ಹೆಚ್‌ಡಿಕೆ ಎಂಬ ಪ್ರಶ್ನೆ ಈಗ ಎಲ್ಲರಲ್ಲಿ ಮೂಡಿದೆ. 

ಇದನ್ನೂ ವೀಕ್ಷಿಸಿ: ಸರ್ಕಾರಿ ಸಂಸ್ಥೆಗಳಿಗೆ ಶಾಕ್‌ ಕೊಟ್ಟ ಬೆಸ್ಕಾಂ: ಕಟ್ಟಬೇಕಾದ ಬಿಲ್‌ ಎಷ್ಟು ಗೊತ್ತಾ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more