ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

ಹಾಸನ ಫೈಟ್‌ಗೆ ಬಿಗ್‌ ಟ್ವಿಸ್ಟ್‌: ಸ್ವರೂಪ್‌ ಯಾರು? ಗೊತ್ತಿಲ್ಲಪ್ಪ ಎಂದ ರೇವಣ್ಣ

Published : Mar 30, 2023, 11:05 AM IST

ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾದ ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಸಿಟ್ಟಿಗೆದ್ದ ಎಚ್‌.ಡಿ. ರೇವಣ್ಣ, ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಎಂದ ರೇವಣ್ಣ.

ಹಾಸನ(ಮಾ.30):  ಹಾಸನ ಜೆಡಿಎಸ್‌ ಅಭ್ಯರ್ಥಿಯ ಆಯ್ಕೆಯ ಕಗ್ಗಂಟು ತಾರಕ್ಕಕ್ಕೇರಿದೆ. ದಿನಕ್ಕೊಂದು ಬೆಳವಣಿಗೆಗಳ ಮಧ್ಯೆ ಇದೀಗ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಹಾಸನ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿ ಸ್ವರೂಪ್‌ ಅವರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದಾರೆ. ಎಚ್‌ಡಿಕೆ, ಸ್ವರೂಪ್‌ ಬೆನ್ನಲ್ಲೇ ಎಚ್‌.ಡಿ. ರೇವಣ್ಣ ಸಿಟ್ಟಿಗೆದ್ದಿದ್ದಾರೆ. ಸ್ವರೂಪ್‌ ಯಾರು?, ನನಗೆ ಅವರು ಗೊತ್ತಿಲ್ಲ ಅಂತ ರೇವಣ್ಣ ಅವರು ಹೇಳಿದ್ದಾರೆ. ನಿಷ್ಟಾವಂತ ಕಾರ್ಯಕರ್ತನಿಗೆ ಟಿಕೆಟ್‌ ಎಂಬ ಕುಮಾರಸ್ವಾಮಿ ಹೇಳಿಕೆಗೆ ಎಚ್‌.ಡಿ. ರೇವಣ್ಣ ಟಾಂಗ್‌ ಕೊಟ್ಟಿದ್ದಾರೆ. ಕುಮಾರಣ್ಣ ಹೇಳ್ತಾರೆ ನಾವೇನ್‌ ಮಾಡೋಕೆ ಆಗುತ್ತೆ ಅಂತ, ಸಾಮಾನ್ಯ ಕಾರ್ಯಕರ್ತ ಯಾರು ಅಂತ ಗೊತ್ತಿಲ್ಲಪ್ಪ ಅಂತ ರೇವಣ್ಣ ಅವರು ಹೇಳಿದ್ದಾರೆ. 

ಕರ್ನಾಟಕ ಚುನಾವಣೆ ಮೂಲಕ ಕ್ರಾಂತಿ ಬರೆದ ಆಯೋಗ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ!

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more