ದೇವೇಗೌಡ-ಸಿಎಂ ಬೊಮ್ಮಾಯಿ ಭೇಟಿ: ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ

ದೇವೇಗೌಡ-ಸಿಎಂ ಬೊಮ್ಮಾಯಿ ಭೇಟಿ: ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ

Published : Aug 01, 2021, 05:26 PM IST

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.  ಇನ್ನು ಈ ಬಗ್ಗೆ ದೇವೇಗೌಡರ ಪುತ್ರ ಎಚ್‌ಡಿ ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ....

ಬೆಂಗಳೂರು, (ಆ.1): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಭಾನುವಾರ) ತಮ್ಮ ರಾಜಕೀಯ ಮೊದಲ ಗುರು ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ

ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.  ಇನ್ನು ಈ ಬಗ್ಗೆ ದೇವೇಗೌಡರ ಪುತ್ರ ಎಚ್‌ಡಿ ರೇವಣ್ಣ ಪ್ರತಿಕ್ರಿಯಿಸಿದ್ದು ಹೀಗೆ....

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!