ಮಾಧುಸ್ವಾಮಿ ಸತ್ಯ ಹೇಳಿದ್ಧಾರೆ, ವಾಸ್ತವದಲ್ಲಿ ಸರ್ಕಾರ ಇಲ್ಲ: ಸಿದ್ದರಾಮಯ್ಯ

ಮಾಧುಸ್ವಾಮಿ ಸತ್ಯ ಹೇಳಿದ್ಧಾರೆ, ವಾಸ್ತವದಲ್ಲಿ ಸರ್ಕಾರ ಇಲ್ಲ: ಸಿದ್ದರಾಮಯ್ಯ

Published : Aug 16, 2022, 05:57 PM IST

J C Madhuswamy Controversy: ಮಾಧುಸ್ವಾಮಿಗೆ ಆಡಿಯೋ ವೈರಲ್‌ ಆಗುತ್ತೆ ಅಂತ ಗೊತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ

ಬೆಂಗಳೂರು (ಆ. 16):  ಮಾಧುಸ್ವಾಮಿ ಸತ್ಯ ಹೇಳಿದ್ಧಾರೆ, ವಾಸ್ತವದಲ್ಲಿ ಸರ್ಕಾರ ಇಲ್ಲ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಆಡಿಯೋ ವೈರಲ್‌ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು "ಮಾಧುಸ್ವಾಮಿಗೆ ಆಡಿಯೋ ವೈರಲ್‌ ಆಗುತ್ತೆ ಅಂತ ಗೊತ್ತಿರಲಿಲ್ಲ, ಮಾಧುಸ್ವಾಮಿ  ಹೇಳಿದಂತೆ ರಾಜ್ಯದಲ್ಲಿ ಸರ್ಕಾರ ಇಲ್ಲ, ಮಾಧುಸ್ವಾಮಿ ಹೇಳಿದ್ದು ಸತ್ಯ" ಎಂದು ಹೇಳಿದ್ದಾರೆ. 

"ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್‌ ಮಾಡುತ್ತಿದ್ದೇವೆ" ಎಂಬ ಮಾಧುಸ್ವಾಮಿ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಮಾಧುಸ್ವಾಮಿ ವಿರುದ್ಧ ಕೆಲ ಬಿಜೆಪಿ ನಾಯಕರೇ ತಿರುಗಿ ಬಿದ್ದಿದ್ದಾರೆ.  

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ


 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more