ಹೆಬ್ಬಳ್ಳಿ ಓಂಕಾರಪ್ಪ: ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರೋ ಧೀರ

ಹೆಬ್ಬಳ್ಳಿ ಓಂಕಾರಪ್ಪ: ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸುತ್ತಿರೋ ಧೀರ

Published : Sep 13, 2022, 04:48 PM IST

Onkarappa Hebballi: ಹೊಸದುರ್ಗ ಕ್ಷೇತ್ರದ ಮನೆ ಮಗನಂತಿರುವ ಹೆಬ್ಬಳ್ಳಿ ಓಂಕಾರಪ್ಪ, ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ

ಚಿತ್ರದುರ್ಗ (ಸೆ. 13): ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ (Hosadurga) ತಾಲೂಕಿನಲ್ಲಿ ಇದೀಗ ಹೊಸ ಪರ್ವವೊಂದು ಶುರುವಾಗಿದೆ. ಸಂಕಷ್ಟದಲ್ಲಿದ್ದರ ನೆರೆವಿಗೆ ನಿಂತು ಕ್ಷೇತ್ರದ ಅಭಿವೃದ್ಧಿಗೆ ಈ ವ್ಯಕ್ತಿ ಟೊಂಕ ಕಟ್ಟಿ ನಿಂತಿದ್ದಾರೆ. ಹಳ್ಳಿಹಳ್ಳಿಗೂ ತಿರುಗಿ ಜನರ ಸಮಸ್ಯೆಗಳನ್ನು ಆಲಿಸಿ ನೆರವಿಗೆ ನಿಲ್ಲುತ್ತಿದ್ದಾರೆ. ಅವರೇ ಹೊಸದುರ್ಗ ಕ್ಷೇತ್ರದ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿರುವ ಹೆಬ್ಬಳ್ಳಿ ಓಂಕಾರಪ್ಪ (Hebballi Onkarappa).ಹೊಸದುರ್ಗ ಕ್ಷೇತ್ರದ ಮನೆ ಮಗನಂತಿರುವ ಹೆಬ್ಬಳ್ಳಿ ಓಂಕಾರಪ್ಪ, ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದ್ದಾರೆ. ಸಂಕಷ್ಟದಲಿದ್ದವರ, ರೈತರ, ಕಾರ್ಮಿಕರ ಆಪ್ತ ರಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಈ ಬಗೆಗಿನ ಒಂದು ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ 

ಬೆಂಗಳೂರಿನ ಸಂಕಷ್ಟಗಳಿಗೆ 'ಭ್ರಷ್ಟರಾಮಯ್ಯ' ಕಾರಣ: ಸಿದ್ದುಗೆ ಬಿಜೆಪಿ ಗುದ್ದು

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more