ರಾಜ್ಯಸಭಾ ಚುನಾವಣೆ: 4 ಸೀಟು... 224 ವೋಟು... ಸೀಟು-ವೋಟಿನ ರೋಚಕ ಲೆಕ್ಕ!

ರಾಜ್ಯಸಭಾ ಚುನಾವಣೆ: 4 ಸೀಟು... 224 ವೋಟು... ಸೀಟು-ವೋಟಿನ ರೋಚಕ ಲೆಕ್ಕ!

Published : Jun 08, 2022, 04:40 PM IST

ರಾಜ್ಯಸಭೆಗೆ ಎರಡು ದಿನಗಳ ಬಾಕಿ ಇರುವಾಗಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರನೇ ಸ್ಥಾನಕ್ಕಾಗಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್‌ ಪೈಪೋಟಿ ನಡೆಸಿವೆ.  ಅದರಲ್ಲೂ ಜೆಡಿಎಸ್‌ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಜೋರಾಗಿದೆ. 

ಬೆಂಗಳೂರು, (ಜೂ.8): ರಾಜ್ಯಸಭೆಗೆ ಎರಡು ದಿನಗಳ ಬಾಕಿ ಇರುವಾಗಲೇ ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಮೂರನೇ ಸ್ಥಾನಕ್ಕಾಗಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್‌ ಪೈಪೋಟಿ ನಡೆಸಿವೆ.  ಅದರಲ್ಲೂ ಜೆಡಿಎಸ್‌ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಫೈಟ್ ಮುಂದುವರೆದಿದ್ದು, ಸಿದ್ದರಾಮಯ್ಯ ಮತ್ತು ಎಚ್‌ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಜೋರಾಗಿದೆ. 

'ನಮ್ ಮತ ನೀವು ತಗೊಳ್ಳಿ, ನಿಮ್ ಮತ ನಮಗೆ ಕೊಡಿ' ಸಿಎಂ ಇಬ್ರಾಹಿಂ ಸಂಧಾನಸೂತ್ರ!

ಬಿಜೆಪಿಗೆ ಮೂರನೇ ಸ್ಥಾನ ತಪ್ಪಿಸುವ ಉದ್ದೇಶದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಮೈತ್ರಿ ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿವೆ. ಅದರೆ, ಎರಡೂ ಪಕ್ಷಗಳು ಯಾರನ್ನು ಒಮ್ಮತ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಇನ್ನೂ ಗೊಂದಲ್ಲಿದಲ್ಲಿಯೇ ಇವೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more