ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್‌: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?

Published : Jan 18, 2023, 11:19 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಮುಗಿಸಿ ಬಂದರೂ ಕೂಡ ಸಂಪುಟ ವಿಸ್ತರಣೆ ಸಸ್ಪೆನ್ಸ್‌ ಆಗಿ ಉಳಿದಿದೆ.
 

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಾಸ್ ಬಂದಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಮುನ್ಸೂಚನೆ ಸಿಗುತ್ತಿಲ್ಲ. ಮತ್ತೆ ಸಚಿವ ಸಂಪುಟ ವಿಸ್ತರಣೆ ನೆನೆಗುದಿಗೆ ಬಿತ್ತಾ ಎಂಬ ಪ್ರಶ್ನೆ ಮೂಡಿದ್ದು, ಸಂಪುಟ ಸೂತ್ರಕ್ಕೆ ಹೈಕಮಾಂಡ್‌ ಲೆಕ್ಕಾಚಾರವೇನು ಎಂಬ ಪ್ರಶ್ನೆ ಎದುರಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲೂ ಈ ಬಗ್ಗೆ ಚರ್ಚೆ ಆಗಿಲ್ಲ. ಎರಡು ದಿನಗಳ ಕಾಲ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ, ಸಂಪುಟ ವಿಸ್ತರಣೆಯ ಬಗ್ಗೆ  ಬಿಜೆಪಿ ನಾಯಕರು ಸ್ಪಷ್ಟ ಉತ್ತರ ನೀಡಿಲ್ಲ. ಸಮಯ ಅಭಾವದಿಂದ ಸಂಪುಟ ವಿಸ್ತರಣೆ ಚರ್ಚೆ ಆಗಿಲ್ಲ. ಚುನಾವಣೆಗೆ ಕೇವಲ ಮೂರು ತಿಂಗಳು ಮಾತ್ರ ಬಾಕಿ ಇದೆ, ಈ ವೇಳೆ ವಿಸ್ತರಣೆ ಅಗತ್ಯವಿಲ್ಲ ಎಂದು ನಾಯಕರ ಅಭಿಪ್ರಾಯವಿದೆ ಎನ್ನಲಾಗಿದೆ ‌ ಸಧ್ಯ ವಿಧಾನಸಭಾ ಚುನಾವಣೆ ತಯಾರಿಯಲ್ಲಿ ರಾಜ್ಯ ಬಿಜೆಪಿ ಪಡೆ ಸಜ್ಜಾಗಿದೆ.

ಮೆಟ್ರೋ ಪಿಲ್ಲರ್ ದುರಂತ ಪ್ರಕರಣ: ಐಐಟಿ ತಂಡದ ವರದಿಯಲ್ಲಿದೆ ಶಾಕಿಂಗ್ ಡ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!