ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

ನಾಯಕತ್ವ ಬದಲಾವಣೆ: ಹೈಕಮಾಂಡ್‌ನಿಂದ ಬಂತು ಖಡಕ್ ಸಂದೇಶ

Published : Jun 08, 2021, 06:06 PM IST

ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಬಿಜೆಪಿ ರಾಜಕೀಯ ವಿದ್ಯಾಮನಗಳು ಬಿರುಸುಗೊಂಡಿವೆ.  ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಪ್ರವೇಶ ಮಾಡಿದ್ದು, ಖಡಕ್ ಸೂಚನೆಯೊಂದನ್ನು ರವಾನಿಸಿದೆ.

ಬೆಂಗಳೂರು, (ಜೂನ್.08): ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದ್ದು, ಬಿಜೆಪಿ ರಾಜಕೀಯ ವಿದ್ಯಾಮನಗಳು ಬಿರುಸುಗೊಂಡಿವೆ. 

ಬಿಎಸ್‌ವೈ ಪರ- ವಿರೋಧ ಯಾರು.? ಇದು ಬಿಜೆಪಿ ಸಹಿಯುದ್ಧದ ರೋಚಕ ರಹಸ್ಯ..!

ಕೆಲವರು ಸಿಎಂ ಪರ ಬ್ಯಾಟಿಂಗ್ ಮಾಡುತ್ತಿದ್ರೆ, ಇನ್ನೂ ಕೆಲವರು ಪರೋಕ್ಷವಾಗಿ ಬಿಎಸ್‌ವೈ ವಿರುದ್ಧ ಧ್ವನಿಗೂಡಿಸುತ್ತಿದ್ದಾರೆ. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಪ್ರವೇಶ ಮಾಡಿದ್ದು, ಖಡಕ್ ಸೂಚನೆಯೊಂದನ್ನು ರವಾನಿಸಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!