ಡಿಕೆಶಿಗೆ ಬೊಮ್ಮಾಯಿ ಠಕ್ಕರ್; ಮಾತೇ ಆಡಂಗಿಲ್ಲ!

ಡಿಕೆಶಿಗೆ ಬೊಮ್ಮಾಯಿ ಠಕ್ಕರ್; ಮಾತೇ ಆಡಂಗಿಲ್ಲ!

Published : Aug 15, 2020, 06:55 PM IST

ಡಿಕೆ ಶಿವಕುಮಾರ್‌ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು/ ಈ ನೆಲದ ಕಾನೂನು ಎಲ್ಲರಿಗೂ ಒಂದೇ/  ಅದೆ ಕಾರಣಕ್ಕೆ ಕಾರ್ಪೋರೇಟರ್ ಗಳಿಗೆ ನೋಟಿಸ್ ನೀಡಿದ್ದೇವೆ

ಬೆಂಗಳೂರು(ಆ. 15)   ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಈ ನೆಲದ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿಯೇ ಅಖಂಡಗೇ ಖೆಡ್ಡಾ, ಪುಲಿಕೇಶಿನಗರ ಪಾರಮ್ಯಕ್ಕೆ ಇಳಿದಿದ್ದ ಡಿಕೆಶಿ ಶಿಷ್ಯ!

ಕಾನೂನಾತ್ಮಕವಾಗಿ  ಕಾರ್ಪೋರೇಟರ್ ಗಳಿಗೆ ನೋಟಿಸ್ ಕೊಟ್ಟಿದ್ದೇವೆ. ಎಲ್ಲರೂ ಕಾನೂನು ಪಾಲನೆ ಮಾಡಬೇಕಾಗುತ್ತದೆ ಎಂದು  ಹೇಳಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!