ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಯಿ ತಿರುಗೇಟು ನೀಡಿದ್ದಾರೆ.
ಬೆಂಗಳೂರು, (ಆ.19): ನಗರದ ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಗೃಹ ಸಚಿವ ಬಸವರಾಜ ಬೊಮ್ಮಯಿ ತಿರುಗೇಟು ನೀಡಿದ್ದಾರೆ.
'ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ'
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಗ್ಗೆ ಸಿದ್ದರಾಮಯ್ಯ ಮಾತಾಡೋದು ಬೇಡ ಎಂದು ಸೂಕ್ಷ್ಮವಾಗಿ ಟಾಂಗ್ ಕೊಟ್ಟರು.