ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿಯಲ್ಲಿ ಸಚಿವ ರಾಜಣ್ಣನವರ ಹನಿ ಟ್ರಾಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ದುರದೃಷ್ಟಕರ ಘಟನೆ, ಯಾರಿಗೂ ಇಂತಹ ಅನುಭವ ಆಗಬಾರದು. ಸಚಿವರು ತಮಗಾದ ನೋವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared