ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ, ಯೋಗೇಶ್ವರ್‌ಗೆ ರೇಣುಕಾಚಾರ್ಯ ಟಾಂಗ್

ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ, ಯೋಗೇಶ್ವರ್‌ಗೆ ರೇಣುಕಾಚಾರ್ಯ ಟಾಂಗ್

Published : Jun 26, 2021, 08:04 PM IST

ನಾಯಕತ್ವ ಬದಲಾವಣೆ ಕುರಿತು ಪರೀಕ್ಷೆ ಬರೆದಿದ್ದೇನೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು, (ಜೂನ್.26): ನಾಯಕತ್ವ ಬದಲಾವಣೆ ಕುರಿತು ಪರೀಕ್ಷೆ ಬರೆದಿದ್ದೇನೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇನೆ ಎನ್ನುವ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್‌ ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ, ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದಾರೆ.

ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್ ಹೇಳಿದ ಬೊಮ್ಮಾಯಿ!

ನಕಲಿ ಪರೀಕ್ಷೆ ಬರೆದ್ರೆ ಯಾವಾತ್ತೂ ಪಾಸ್ ಆಗೋಲ್ಲ ಎಂದು ಹೇಳುವ ಮೂಲಕ ಸಚಿವ ಸಿ.ಪಿ ಯೋಗೇಶ್ವರ್‌ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!