ಎದ್ದು ನಿಂತ ಹೊನ್ನಾಳ್ಳಿ ಹುಲಿ:  ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ  BSY

ಎದ್ದು ನಿಂತ ಹೊನ್ನಾಳ್ಳಿ ಹುಲಿ: ರೇಣುಕಾಚಾರ್ಯ ಮಾತಿಗೆ ಚಿಂತೆಗೀಡಾದ BSY

Published : Dec 12, 2019, 05:56 PM ISTUpdated : Dec 12, 2019, 06:27 PM IST

ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

ಬೆಂಗಳೂರು, [ಡಿ,12]: ಉಪಚುನಾವಣೆ ಆಯ್ತು, ಗೆದ್ದಿದ್ದೂ ಆಯ್ತು, ಸರ್ಕಾರ ಉಳಿಸಿಕೊಂಡಿದ್ದಾಯ್ತು. ಇನ್ನೇನಿದ್ದರೂ ನೂತನ ಶಾಸಕರಿಗೆ ಖಾತೆ ಹಂಚಿಕೆ ಸರ್ಕಸ್.

ಹೌದು....ನೂತನ ಶಾಸಕರ ಜತೆ ನಮಗೂ ಸಚಿವ ಸ್ಥಾನ ನೀಡಿ ಎಂದು ಆಕಾಂಕ್ಷಿಗಳು ದುಂಬಾಲು ಬಿದ್ದಿದ್ದಾರೆ. ಇದರಿಂದ ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ,

ಅದರಲ್ಲೂ ಮಾನಸ ಪುತ್ರ ಎಂದೇ ಬಿಂಬಿಸಿಕೊಂಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಮಗೂ ಸಚಿವ ಸ್ಥಾನ ಬೇಕೆಂದು ಎದ್ದು ನಿಂತಿದ್ದಾರೆ. ಅಷ್ಟೇ ಅಲ್ಲದೇ ನನಗೆ ಅದೇ ಪೋಸ್ಟ್ ಬೇಕೆಂದು ಪಟ್ಟುಹಿಡಿದಿದ್ದಾರೆ.  ಈ ಹಿನ್ನೆಲೆಯಲ್ಲಿ ಯಡಿಯೂರಪ್ಪಗೆ ಚಿಂತೆಗೀಡು ಮಾಡಿದೆ. ಹಾಗಾದ್ರೆ, ರೇಣುಕಾಚಾರ್ಯ ಹೇಳಿದ್ದೇನು...? ವಿಡಿಯೋನಲ್ಲಿ ನೋಡಿ.......

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!