Jan 4, 2021, 5:05 PM IST
ಬೀದರ್, (ಜ.04): ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಇದೀಗ ನೂತನ ಸದಸ್ಯರಿಂದ ಅಧ್ಯಕ್ಷ-ಉಪಾಧ್ಯಕ್ಷ ಗಾದಿ ಮೇಲೆ ಕಣ್ಣಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಯಮಾವಳಿ ಪ್ರಕಟ
ಇದರಿಂದ ಹಳ್ಳಿಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಾಗಿ ಭಾರೀ ಪೈಪೋಟಿ ನಡೆದಿದೆ. ಈಗಾಗಲೇ ಕುದುರೆ ವ್ಯಾಪಾರ ಶುರುವಾಗಿದ್ದು, ಭರ್ಜರಿ ಡೀಲ್‌ಗಳಾಗುತ್ತಿವೆ.