ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್: ಯಾವ ಪಕ್ಷದಿಂದ..?

ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್: ಯಾವ ಪಕ್ಷದಿಂದ..?

Published : Nov 12, 2019, 07:13 PM IST

ರಾಜ್ಯ ಉಪಚುನಾವಣೆಯಲ್ಲಿ ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಹೊಸಕೋಟೆ ಬೈ ಎಲೆಕ್ಷನ್ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಹೊಸಕೋಟೆ ಮಿನಿ ಅಖಾಡಕ್ಕೆ ಬಿಜೆಪಿ ಸಂಸದ  ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಧಿಕೃತ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. 

ಬೆಂಗಳೂರು/ಹೊಸಕೋಟೆ, [ನ.12]: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಪೈಕಿ ತೀವ್ರ ಜಿದ್ದಾಜಿದ್ದಿಯಿಂದ ಕೂಡಿರುವ ಹೊಸಕೋಟೆ ಬೈ ಎಲೆಕ್ಷನ್ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇದೀಗ ಹೊಸಕೋಟೆ ಮಿನಿ ಅಖಾಡಕ್ಕೆ ಬಿಜೆಪಿ ಸಂಸದ  ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಅಧಿಕೃತ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. 

ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಬೇಕೆಂದು ಮುಖಂಡರು ಹಾಗೂ ಕಾರ್ಯಕರ್ತರಿಗೆ ಶರತ್ ಬಚ್ಚೇಗೌಡ ಆಹ್ವಾನ ಕೊಟ್ಟಿದ್ದು, ಎದುರಾಳಿ ಅಭ್ಯರ್ಥಿಗಳ ನಿದ್ದೆಗೆಡಿಸಿದೆ. ಹಾಗಾದ್ರೆ ಶರತ್ ಬಚ್ಚೇಗೌಡ ನಾಮಪತ್ರ ಸಲ್ಲಿಸುವುದ್ಯಾವಾಗ..? ಯಾವ ಪಕ್ಷದಿಂದ ಕಣಕ್ಕೆ..? ಈ ಎಲ್ಲಾ ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ.....

ರಾಷ್ಟ್ರಪತಿ ಕೈಗೆ ಮಹಾ ರೂಲ್, ಮತ್ತೆ ಬರ್ತಾರ ಸ್ಯಾಂಡಲ್ವುಡ್ ಕ್ಲೀನ್; ನ.12ರ ಟಾಪ್ 10 ಸುದ್ದಿ!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!