ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

ಅತಿರಥರ ಅಖಾಡ: ಬೆಳಗಾವಿಯಲ್ಲಿ ಹೇಗಿದೆ ರಣಕಣ?

Published : Mar 10, 2023, 09:38 PM IST

ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  

ಬೆಳಗಾವಿ(ಮಾ.10): ಲಕ್ಷ್ಮೀ ಹೆಬ್ಬಾಳಕರ್‌, ಸಂಜಯ್‌ ಪಾಟೀಲ್‌, ರಮೇಶ್‌ ಜಾರಕಿಹೊಳಿ ಸದಾ ಒಂದಿಲ್ಲೊಂದು ಕಾರಣದಿಂದ ಸುದ್ದಿಯಲ್ಲಿದ್ದವರೇ. ಬೆಂಗಳೂರಿನ 28 ಕ್ಷೇತ್ರಗಳನ್ನು ಬಿಟ್ಟರೆ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳು. ಬೆಳಗಾವಿಯ ಕುಂದಾ, ಗೋಕಾಕ್‌ನ ಕರದಂಟಿನಷ್ಟೇ ಬೆಳಗಾವಿಯ ರಾಜಕಾರನಿಗಕಳು ಅಷ್ಟೇ ಪ್ರಸಿದ್ಧ.  ಲಕ್ಷ್ಮೀ ಹೆಬ್ಬಾಳಕರ್‌, ರಮೇಶ್‌ ಜಾರಕಿಹೊಳಿ, ಸತೀಶ್‌ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕತ್ತಿ ಸಹೋದರರು, ಲಕ್ಷಣ ಸವದಿ, ಪ್ರಕಾಶ್‌ ಹುಕ್ಕೇರಿ, ಅಭಯ್‌ ಪಾಟೀಲ್‌ ಎಲ್ಲರೂ ಸದಾ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದ್ದವರೇ. 2018ರಲ್ಲಿ ರಮೇಶ್‌ ಜಾರಕಿಹೊಳಿ ಕಾಂಗ್ರೆಸ್‌ ವಿರುದ್ಧ ಬಂಡೆದಿದ್ದೇ ಲಕ್ಷ್ಮೀ ಹೆಬ್ಬಾಳಕರ್‌ ಜೊತೆಗಿನ ಪೊಲಿಟಿಕಲ್‌ ಗುದ್ದಾಟದ ಕಾರಣದಿಂದ.  

Party Rounds: ಬೆಳಗಾವಿ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ರಮೇಶ್‌ ಜಾರಕಿಹೊಳಿ ನಡೆ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more