ಮೋದಿ ಪ್ರಧಾನಿಯಾದ ಬಳಿಕ ಕರ್ನಾಟಕಕ್ಕೆ ಎಷ್ಟು ಬಾರಿ ಬಂದಿದ್ದಾರೆ? ಇಲ್ಲಿದೆ ಅಸಲಿ ಲೆಕ್ಕ!

ಮೋದಿ ಪ್ರಧಾನಿಯಾದ ಬಳಿಕ ಕರ್ನಾಟಕಕ್ಕೆ ಎಷ್ಟು ಬಾರಿ ಬಂದಿದ್ದಾರೆ? ಇಲ್ಲಿದೆ ಅಸಲಿ ಲೆಕ್ಕ!

Published : May 04, 2023, 05:34 PM IST

2015-2023 ಅವಧಿಯಲ್ಲಿ ಒಟ್ಟು ಎಷ್ಟು‌ ಬಾರಿ ಮೋದಿ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದಾರೆ? ಚುನಾವಣೆ ಹೊತ್ತಲ್ಲಿ ಎಷ್ಟು ಬಾರಿ ಬಂದಿದ್ದಾರೆ ನೋಡಿ.

ಮೋದಿ ಪ್ರಧಾನಿಯಾದ ಬಳಿಕ ಅಂದರೆ 2015-2023 ಅವಧಿಯಲ್ಲಿ ಹಲವು ಬಾರಿ ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆ. ಈ ಪೈಕಿ 2015-2023 ಅವಧಿಯಲ್ಲಿ ಒಟ್ಟು ಎಷ್ಟು‌ ಬಾರಿ ಮೋದಿ ಕರ್ನಾಟಕಕ್ಕೆ ಭೇಟಿ ಕೊಟ್ಟಿದ್ದಾರೆ? ಚುನಾವಣೆ ಹೊತ್ತಲ್ಲಿ ಎಷ್ಟು ಬಾರಿ ಬಂದಿದ್ದಾರೆ ನೋಡಿ. ಕಳೆದ ಎಂಟು ವರ್ಷಗಳ‌ ಅವಧಿಯಲ್ಲಿ ಮೋದಿಯವರು‌ ಕರ್ನಾಟಕಕ್ಕೆ ಬರೋಬ್ಬರಿ 34 ಬಾರಿ‌ ಭೇಟಿ ಕೊಟ್ಟಿದ್ದಾರೆ. ಕೋವಿಡ್ ಹೊತ್ತಲ್ಲಿ ಅಂದರೆ ಜನವರಿ 2020 ರಿಂದ ಜೂನ್ 2022 ನಡುವೆ  ಒಮ್ಮೆಯೂ ಕರ್ನಾಟಕಕ್ಕೆ ಭೇಟಿ‌ ಕೊಟ್ಟಿಲ್ಲ. ಇನ್ನು, 2023 ರಲ್ಲಿ ಏಪ್ರಿಲ್‌ವರೆಗೆ 8 ಬಾರಿ ಭೇಟಿ ಕೊಟ್ಟಿದ್ದಾರೆ. 
 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more