'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'

'ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ'

Published : Aug 25, 2020, 05:07 PM IST

ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

ಮೈಸೂರು, (ಆ.25):  ಸಂಪುಟ ವಿಸ್ತರಣೆ ಸಂಬಂಧ ರಾಜ್ಯ ಬಿಜೆಪಿಯಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಸಹ ಸಿಎಂ ಯಡಿಯೂರಪ್ಪ ಅವರನ್ನ ಭೇಟಿ ಮಾಡಿ ಮಾತುಕತೆ ಮುಗಿಸಿದ್ದಾರೆ.

ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ

ಇನ್ನು ಅಧಿವೇಶನಕ್ಕೆ ಮಂತ್ರಿಯಾಗಿ ಬರುತ್ತೇವೆ ಎಂದು ವಿಧಾನಪರಿಷತ್ ಸದಸ್ಯರಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಹೇಳಿರುವುದು ಬಿಜೆಪಿ ಸಂಚಲನ ಮೂಡಿಸಿದೆ. ಇದರಿಂದ ಎಂದು ನಿಂತ ಮತ್ತೋರ್ವ ನಾಯಕ ಬಿಜೆಪಿ ಸರ್ಕಾರ ಬರಲು ನನ್ನ ಪಾತ್ರ ದೊಡ್ಡದು, ನಾನೂ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್