ಸಿಎಂ ಗಾದಿಗೆ ಟವೆಲ್ ಹಾಕಿದ ಮತ್ತೋರ್ವ ಕಾಂಗ್ರೆಸ್ ನಾಯಕ

ಸಿಎಂ ಗಾದಿಗೆ ಟವೆಲ್ ಹಾಕಿದ ಮತ್ತೋರ್ವ ಕಾಂಗ್ರೆಸ್ ನಾಯಕ

Published : Jun 27, 2021, 07:12 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕದನ ಮುಂದುವರೆದಿದೆ. ಇದರ ಮಧ್ಯೆ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್ ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚನ ಮೂಡಿಸಿದ್ದಾರೆ.

ಮೈಸೂರು, (ಜೂನ್.27): ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಕುರ್ಚಿಗಾಗಿ ಕದನ ಮುಂದುವರೆದಿದೆ. ಇದರ ಮಧ್ಯೆ ಕಾಂಗ್ರೆಸ್‌ ನಾಯಕ ಎಂ.ಬಿ.ಪಾಟೀಲ್ ಸಹ ಮುಂದಿನ ಸಿಎಂ ಆಕಾಂಕ್ಷಿ ಎಂದು ಹೇಳುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚನ ಮೂಡಿಸಿದ್ದಾರೆ.

ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ನಾಯಕರಿಗೆ ಬಿಗ್ ಶಾಕ್

ಕಾಂಗ್ರೆಸ್​ನಲ್ಲಿ ಎದ್ದಿರುವ ಮುಂದಿನ ಸಿಎಂ ವಿವಾದದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್, ಎಲ್ಲರಿಗೂ ಮುಖ್ಯಮಂತ್ರಿ ಆಗಬೇಕೆನ್ನುವ ಆಸೆ ಇರುತ್ತೆ..ನಾನು ಸಹ ಮುಖ್ಯಮಂತ್ರಿ ಅಭ್ಯರ್ಥಿ ಅಂತ ಹೇಳಿದರು.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್