ಅನಿರೀಕ್ಷಿತ ಜವಾಬ್ದಾರಿ ಕೊಟ್ಟ ಬಿಜೆಪಿ: ರಾಜೀನಾಮೆಗೆ ಸಿದ್ಧವೆಂದ ಸಿ.ಟಿ. ರವಿ

Sep 28, 2020, 10:19 PM IST

ಬೆಂಗಳೂರು, (ಸೆ.28): ಸಚಿವ ಸಿ.ಟಿ. ರವಿ ಅವರನ್ನ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಖುಷಿಯಲ್ಲಿ ಸಿ.ಟಿ. ರವಿ ಎಡವಟ್ಟು

ಈ ಹಿನ್ನೆಲೆಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ನಿಯಮದಡಿ ಸಿಟಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿರ್ವಾಯತೆ ಎದುರಾಗಿದೆ. ಇನ್ನು ರಾಜೀನಾಮೆ ಬಗ್ಗೆ ಸುವರ್ಣ ನ್ಯೂಸ್ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಸ್ವತಃ ಸಿ.ಟಿ. ರವಿ ಅವರು ಉತ್ತರಿಸಿದ್ದು ಹೀಗೆ