ಡಿಕೆ ಶಿವಕುಮಾರ್‌ಗೆ ಅನಾರೋಗ್ಯ, ವೈದ್ಯರ ಜೊತೆಗೆ ಇಡಿ ವಿಚಾರಣೆಗೆ ಹಾಜರು

Sep 19, 2022, 3:40 PM IST

ನವದೆಹಲಿ, (ಸೆಪ್ಟೆಂಬರ್.19): ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ದೆಹಲಿಯ ಜಾರಿ ನಿರ್ದೇಶನಾಲಯ(ಇಡಿ) ಕಚೇರಿಗೆ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಹಾಜರಾಗಿದ್ದಾರೆ.

ಡಿಕೆಶಿಗೆ 75 ಕೋಟಿ ಕಂಟಕ: ಸಚಿವರಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ ಆರೋಪ

ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದ ಇಡಿ ಈಗಾಗಲೇ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ಈ ಹಿನ್ನಲೆಯಲ್ಲಿ ವಿಚಾರಣೆಗೆ ಬರುವಂತೆ ಇಡಿ ನೋಟಿಸ್ ನೀಡಿತ್ತು. ಅದರಂತೆ ಡಿಕೆಶಿ ಅನಾರೋಗ್ಯದ ಮಧ್ಯೆ ವಿಚಾರಣೆಗೆ ಹಾಜರಾಗಿದ್ದಾರೆ.