Jul 25, 2021, 6:25 PM IST
ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ ಎನ್ನಲಾಗಿತ್ತು.
ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್ ಆದ್ರಾ ಸಿಎಂ?
ಇದರ ಮಧ್ಯೆ ರಾಜ್ಯ ರಾಜಕೀಯದಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಹೈಕಮಾಂಡ್ ಸಂದೇಶದ ಮೊದಲು ಬಿಎಸ್ ಯಡಿಯೂರಪ್ಪ ಪ್ರವಾಸದ ಪ್ಲಾನ್....