Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Kumaraswamy: ಮಂಡ್ಯ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು: ಹೆಚ್‌.ಡಿ.ಕುಮಾರಸ್ವಾಮಿ

Published : Apr 22, 2024, 12:40 PM ISTUpdated : Apr 22, 2024, 12:41 PM IST

ಮಂಡ್ಯ ಜಿಲ್ಲೆಗೆ ಹೊಸ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ಮೇಕೆದಾಟು ಅಸ್ತ್ರ ಪ್ರಯೋಗಿಸಿ ಕುಮಾರಸ್ವಾಮಿ ಮತಯಾಚನೆ 
ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ

ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದ್ದು, ಒಂದು ಕಡೆ ಹೆಚ್‌ಡಿಕೆ ವಿರುದ್ಧ ಕೈ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇತ್ತ ಕಾಂಗ್ರೆಸ್‌  ನಾಯಕರಿಗೆ ಹೆಚ್‌ಡಿಕೆಗೆ(HD Kumaraswamy) ಟಕ್ಕರ್ ಕೊಟ್ಟಿದ್ದಾರೆ. ಮಂಡ್ಯ(Mandya) ಜಿಲ್ಲೆಗೆ ಹೊಸ ಪ್ರಣಾಳಿಕೆಯನ್ನು(Manifesto) ಕಾಂಗ್ರೆಸ್‌(Congress) ಬಿಡುಗಡೆ ಮಾಡಿದೆ. ಕಾಂಗ್ರೆಸ್‌ಗೆ ಕಾವೇರಿ(Cauvery) ಮೂಲಕ ಹೆಚ್‌ಡಿಕೆ ಟಕ್ಕರ್ ಕೊಟ್ಟಿದ್ದಾರೆ. ಮೇಕೆದಾಟು (Mekedatu) ಅಸ್ತ್ರ ಪ್ರಯೋಗಿಸಿ ಹೆಚ್‌ಡಿಕೆ ಮತಯಾಚನೆ ಮಾಡ್ತಿದ್ದಾರೆ. ಕಾವೇರಿ ವಿಚಾರದಲ್ಲಿ ನ್ಯಾಯ ಒದಗಿಸದಿದ್ದರೇ ಮುಂದೆ ಮತಕೇಳಲ್ಲ. 5 ವರ್ಷದಲ್ಲಿ ಮೇಕೆದಾಟಿಗೆ ಶಂಕುಸ್ಥಾಪನೆ ಮಾಡದಿದ್ದರೇ ರಾಜಕೀಯ ನಿವೃತ್ತಿ. ಕಾವೇರಿ ನಾಡಲ್ಲಿ ಭಾವನಾತ್ಮಕ ವಿಚಾರ ಮುಂದಿಟ್ಟ ಹೆಚ್‌ಡಿಕೆ ಮತಯಾಚಿಸುತ್ತಿದ್ದಾರೆ. ಪ್ರತಿ ಸಮಾವೇಶದಲ್ಲಿ ಕಾವೇರಿ, ಮೇಕೆದಾಟು ಪ್ರಸ್ತಾಪವನ್ನು ಕುಮಾರಸ್ವಾಮಿ ಮಾಡ್ತಿದ್ದಾರೆ. ಕಾಂಗ್ರೆಸ್‌ನವರು ಮಂಡ್ಯ ಜಿಲ್ಲೆ ರೈತರು ಬೆಳೆ ಬೆಳೆಯಬೇಡಿ ಎನ್ನುತ್ತಿದ್ದಾರೆ. ಹಿಂದೆ ಡ್ಯಾಂನಲ್ಲಿ 80 ಅಡಿ ನೀರಿದ್ದಾಗಲೂ ರೈತರಿಗೆ ನೀರು ಕೊಡಲಾಗಿದೆ. ಭತ್ತ ಬೆಳೆಯುವ ಮಂಡ್ಯ ಜನರಿಗೆ ಹುರುಳಿ ಬೆಳೆಯಿರಿ ಅಂತಿದ್ದಾರೆ. ಮಂಡ್ಯ ಜಿಲ್ಲೆ ಜನರಿಗೆ ನ್ಯಾಯ ಒದಗಿಸಲು ಎಂಪಿ ಚುನಾವಣೆಗೆ ಬಂದಿರೋದು. ರಾಜ್ಯಕ್ಕೆ ಕಾವೇರಿ ವಿಚಾರದಲ್ಲಿ ನ್ಯಾಯಕೊಡಿಸುವುದೇ ನನ್ನ ಗುರಿ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Ramayana Movie: ಬಿಟೌನ್ ರಾಮಾಯಣದ ಬಗ್ಗೆ ಸಿಕ್ತು ಮತ್ತೊಂದು ಬಿಗ್ ನ್ಯೂಸ್..! ಹೀರೋ ರಣ್ಬೀರ್ ಅಲ್ಲವೇ ಅಲ್ಲ, ಮತ್ಯಾರು ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more