Annasaheb Jolle: ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕನಸುಗಳೇನು ? ಅವರು ಕ್ಷೇತ್ರಕ್ಕೆ ನೀಡಿದ ಕೊಡುಗೆಗಳೇನು?

Annasaheb Jolle: ಚಿಕ್ಕೋಡಿ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕನಸುಗಳೇನು ? ಅವರು ಕ್ಷೇತ್ರಕ್ಕೆ ನೀಡಿದ ಕೊಡುಗೆಗಳೇನು?

Published : Apr 20, 2024, 05:52 PM ISTUpdated : Apr 20, 2024, 05:53 PM IST

ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಚಿಕ್ಕೋಡಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..
 

ಚುನಾವಣೆ ನಮಗೇನು ಹೊಸದೇನಲ್ಲ. ನಾವು ಚುನಾವಣೆಗೆ ಒಳ್ಳೆ ರೀತಿಯ ತಯಾರಿ ಮಾಡಿಕೊಂಡಿದ್ದು, ಒಳ್ಳೆ ಫಲಿತಾಂಶ ಬರಲಿದೆ ಎಂದು ಚಿಕ್ಕೋಡಿ(Chikkodi) ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ(Annasaheb Jolle) ಹೇಳಿದ್ದಾರೆ. ನಾವು ಈ ಬಾರಿ 22 ಸೀಟ್‌ ಗೆಲ್ಲಲಿದ್ದೇವೆ. ಮೊದಲ ಸಲದ ಚುನಾವಣೆಯಲ್ಲಿ ಒಂದು ಲಕ್ಷ ಲೀಡ್‌ನಲ್ಲಿ ಜನ ನನ್ನ ಗೆಲ್ಲಿಸಿದ್ದಾರೆ. ನಮಗೆ ಸಿಕ್ಕ ಎರಡು ವರ್ಷ ಸಮಯದಲ್ಲಿ ಐದು ವರ್ಷ ಮಾಡಬಹುದಾದ ಕೆಲಸವನ್ನು ಮಾಡಿದ್ದೇನೆ. ಹಾಗಾಗಿ ನನಗೆ ಹೋದ ಸಲಕ್ಕಿಂತ ಈ ಬಾರಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಇದನ್ನೂ ವೀಕ್ಷಿಸಿ:  ಎಲೆಕ್ಷನ್ ಹೊತ್ತಲ್ಲಿ ಬಿಜೆಪಿಯವರಿಗೆ ಸಿಕ್ಕ ಪ್ರಬಲ ಅಸ್ತ್ರಗಳೆಷ್ಟು? ಮುಸ್ಲಿಮರ ತುಷ್ಟೀಕರಣ ಆರೋಪಕ್ಕೆ ಸಿಕ್ಕ ಸಾಕ್ಷಿಗಳೆಷ್ಟು?

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more