ಗಾಂಧಿ ಕಂಡ ಭಾರತ ಮಾಡ್ತಿರೋದು ಕಾಂಗ್ರೆಸ್ ಅಲ್ಲ.. ಮೋದಿ! BJP MLC Ravi Kumar on Congress | Suvarna News

Published : Jan 22, 2025, 01:31 PM IST

ಮಂಗಳೂರಿನಲ್ಲಿ ಬ್ಯಾಂಕ್ ನಲ್ಲಿ ದರೋಡೆ ಆಗಿದೆ. ಸಿಸಿ ಟಿವಿ ಫೋಟೇಜ್ ಇಲ್ಲ. ಏನ್ ಮಾಡ್ತಿದೆ ನಿಮ್ಮ ಪೊಲೀಸ್ ಇಲಾಖೆ. ಅಂತರ್ ರಾಜ್ಯ ದರೋಡೆಕೋರರಿಗೆ ಕರ್ನಾಟಕ ಸ್ವರ್ಗ ಆಗಿದೆ. ಕರ್ನಾಟಕ ಸುರಕ್ಷಿತ ರಾಜ್ಯ ಅಲ್ಲ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೇ ಕರ್ನಾಟಕದ ಬಗ್ಗೆ ರಿಪೋರ್ಟ್ ತರಿಸಿಕೊಳ್ಳಿ ಮೊದಲು. ನಿಮ್ಮ ಗಾಂಧಿ ಭಾರತ ಕರ್ನಾಟಕದಲ್ಲಿ ಹೇಗಿದೆ ಅಂತ ರಾಹುಕ್, ಖರ್ಗೆ ಮಾಹಿತಿ ಪಡೆಯಲಿ ಎಂದು ರವಿಕುಮಾರ್ ಆಕ್ರೋಶ ಹೊರಹಾಕಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!