Politics: ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಾಹಸ ಸಿಂಹನಿಗೆ ಇಲ್ವಾ ಟಿಕೆಟ್‌?

Politics: ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಾಹಸ ಸಿಂಹನಿಗೆ ಇಲ್ವಾ ಟಿಕೆಟ್‌?

Published : Mar 13, 2024, 03:48 PM IST

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಯಾರು ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಕುತೂಹಲ ಲೋಕಸಭೆ ಚುನಾವಣೆ ಹೊತ್ತಲ್ಲಿ ಜೋರಾಗಿದೆ. ಮೂಲಗಳ ಪ್ರಕಾರ ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗಿದೆ.
 

ಬೆಂಗಳೂರು (ಮಾ.13): ಕಳೆದ ಹತ್ತು ವರ್ಷಗಳಿಂದ ಮೈಸೂರಿನ ಎಂಪಿ ಆಗಿದ್ದಾರೆ ಪ್ರತಾಪ್ ಸಿಂಹ. ಈ ಹತ್ತು ವರ್ಷಗಳಲ್ಲಿ ಕೊಡಗು-ಮೈಸೂರು ಕ್ಷೇತ್ರಕ್ಕೆ ಅಪಾರ ಕೆಲಸಗಳನ್ನು ಮಾಡಿದ್ದಾರೆ. ಕೆಲಸ ಮಾಡುವುದರಲ್ಲಿ, ರಾಜ್ಯದಲ್ಲಿ ಎಂಪಿಗಳಲ್ಲಿ ಮೊದಲ ಸ್ಥಾನದಲ್ಲಿರೋದು ಪ್ರತಾಪ್‌ ಸಿಂಹ. ಹಾಗಿದ್ದಲ್ಲಿ ಇಂತ ಒಬ್ಬ ಕೆಲಸಗಾರನಿಗೆ ಬಿಜೆಪಿ ಈ ಬಾರಿ ಟಿಕೆಟ್ ಕೊಡೋದಿಲ್ಲ ಅನ್ನೋ ಮಾತುಗಳು ಕೇಳಿ ಬರ್ತಿದೆ. 

ಪ್ರತಾಪ್ ಸಿಂಹ ಬದಲಿಗೆ ರಾಜಕುಮಾರ ಯದುವೀರ್ ಅವರ ಹೆಸರು ಈ ಕ್ಷೇತ್ರಕ್ಕೆ ಕೇಳಿಬರುತ್ತಿದೆ. ರಾಜವಂಶಸ್ಥ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ಕೊಡುತ್ತಾ ಎನ್ನುವ ಪ್ರಶ್ನೆಗಳೆದ್ದಿವೆ.  ಕೆಲಸದಲ್ಲಿ ಕ್ಷೇತ್ರ ಗೆದಿದ್ದ ಸಿಂಹ ಸೋತಿದ್ದೇಲ್ಲಿ?  ಕೆಲಸದ ಪಟ್ಟಿ ಮುಂದಿಟ್ಟು ಬಿಜೆಪಿಗೆ ಪ್ರತಾಪ್‌ ಸಿಂಹ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.

ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌, ಯದುವೀರ್ ಸ್ಪರ್ಧೆ?: ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ!

ಕೊಡಗು-ಮೈಸೂರು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವ್ರಿಗೆ ಟಿಕೆಟ್ ಕೊಟ್ರೆ ನಾವೂ ಒಪ್ಪೋದಿಲ್ಲವೆಂದು ಸ್ಥಳೀಯ ಬಿಜೆಪಿ ನಾಯಕರುಗಳು ಹೇಳುತ್ತಿದ್ದಾರೆ. ಸತತ ಮೂರನೇ ಬಾರಿಗೆ ಇದೇ ಕ್ಷೇತ್ರದಿಂದ ಟಿಕೆಟ್‌ ಪಡೆಯಲು ಪ್ರತಾಪ್‌ ಸಿಂಹ ಯಶಸ್ವಿಯಾಗ್ತಾರಾ ಎನ್ನುವುದಕ್ಕೆ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more