ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ: ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆನಾ?

ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ: ಕಾಂಗ್ರೆಸ್‌ ಪಕ್ಷಕ್ಕೆ ಹಿನ್ನಡೆನಾ?

Published : Mar 24, 2023, 08:30 PM IST

ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ ಎಂದು ಲೋಕಸಭಾ ಕಾರ್ಯಾಲಯದಿಂದ ಅಧಿಕೃತ ಆದೇಶ ನೀಡಲಾಗದೆ. 

ಬೆಂಗಳೂರು(ಮಾ.24): ಮೋದಿ ಸರ್‌ನೇಮ್‌ ಕುರಿತಾಗಿ ಹೇಳಿಕೆ ನೀಡುವ ವೇಳೆ ಒಬಿಸಿ ಜಾತಿಗಳ ನಿಂದನೆ ಮಾಡಿದ್ದ ರಾಹುಲ್‌ ಗಾಂಧಿಗೆ ಸೂರತ್‌ ಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ದಂಡ ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲಿಯೇ ರಾಹುಲ್‌ ಗಾಂಧಿ ಅವರ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಸೂರತ್‌ ಕೋರ್ಟ್‌ ಶಿಕ್ಷೆ ನೀಡಿದ ಬೆನ್ನಲ್ಲಿಯೇ ರಾಹುಲ್‌ ಘಾಂಧಿ ಜಾಮೀನು ಪಡೆದು ದೆಹಲಿಗೆ ವಾಪಸಾಗಿದ್ದರು. ಆದರೆ, ಜನಪ್ರತಿನಿಧಿ ಕಾಯ್ದೆ 1951ರ ಪ್ರಕಾರ ರಾಹುಲ್ ಗಾಂಧಿ ಅವರನ್ನು ವಯನಾಡು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ ಎಂದು ಲೋಕಸಭಾ ಕಾರ್ಯಾಲಯದಿಂದ ಅಧಿಕೃತ ಆದೇಶ ನೀಡಲಾಗದೆ. 

Rahul Gandhi Disqualified: ಪ್ರಜಾಪ್ರಭುತ್ವಕ್ಕೆ ಕಳಂಕ, ಸತ್ಯವನ್ನು ದಮನಿಸುವ ಯತ್ನ!

ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹಗೊಂಡಿದ್ದು ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಾ?. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ರಾಜಕೀಯ ವಿಶ್ಲೇಷಕ ಪ್ರಶಾಂತ್‌ ನಾತು ಅವರು ವಿವರವಾಗಿ ಮಾತನಾಡಿದ್ದಾರೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more