Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Assembly election: ಕಾಂಗ್ರೆಸ್‌ ಬಿಟ್ಟು ಬಿಆರ್‌ಎಸ್‌ನತ್ತ ಜಮೀರ್? ಕೈ ಹೈಕಮಾಂಡ್‌ ಬುಲಾವ್‌

Published : Dec 28, 2022, 06:38 PM IST

ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ತೊರೆಯುತ್ತಾರೆ ಎಂಬ ಆತಂಕದಿಂದ ಕೈ ಹೈಕಮಾಂಡ್‌ ಜಮೀರ್‌ನನ್ನು ದೆಹಲಿಗೆ ಕರೆಸಿಕೊಂಡಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್‌ ಮುಖಂಡ ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರು (ಡಿ.28): ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ಬುಲಾವ್‌ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿದ್ದಾರೆ. ಸುರ್ಜೇವಾಲಾ ಅವರನ್ನು ಭೇಟಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ ತೊರೆಯುವ ಬಗ್ಗೆ ಜಮೀರ್‌ ಅಹಮದ್‌ ಚಿಂತನೆಯಲ್ಲಿದ್ದರು ಎಂದು ತಿಳಿದುಬಂದಿತ್ತು. ಈ ಸುಳಿವಿನ ಬೆನ್ನಲ್ಲೇ ಅಸಮಾಧಾನ ಶಮನಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ ಎಂದು ಕೇಳಿಬಂದಿದೆ.

ಇತ್ತೀಚೆಗೆ ಜಮೀರ್‌ ಅಹಮದ್‌ ಅವರು ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ ಅವರನ್ನು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಜಮೀರ್‌ ಭಾರತ್‌ ರಾಷ್ಟ್ರೀಯ ಸಮಿತಿ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ ಎಂಬ ಚರ್ಚೆಗಳು ಮುನ್ನೆಲೆಗೆ ಬಂದಿದ್ದವು. ಕಾಂಗ್ರೆಸ್‌ ತೊರೆಯುವ ಚಿಂತನೆ ಮಾಡುತ್ತಿದ್ದಾರೆ ಎಂಬ ಸುಳಿವು ಸಿಕ್ಕ ಬೆನ್ನಲ್ಲೇ ದೆಹಲಿಗೆ ಕರೆಸಿಕೊಂಡು ಅಸಮಾಧಾನ ಶಮನ ಮಾಡಲು ಮುಂದಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more