ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್

ಸಂಪುಟ ವಿಸ್ತರಣೆಗೆ ಕೊನೆಗೂ ಮೂಹುರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶೋಕ್

Published : Dec 26, 2019, 08:48 PM IST

ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ.  ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ

ಬೆಂಗಳೂರು, [ಡಿ.26]: ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2ನೇ ಹಂತದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಉಪಚುನಾವಣೆಯಲ್ಲಿ ಗೆದ್ದು ಅರ್ಹರಾಗಿರುವ ನೂತನ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾಲ ಕೊನೆಗೂ ಕೂಡಿ ಬಂದಿದೆ.

 ಸಂಪುಟ ವಿಸ್ತರಣೆ ದಿನಾಂಕವನ್ನು ಸಚಿವ ಕಂದಾಯ ಆರ್. ಅಶೋಕ್ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೇ ಇಷ್ಟು ದಿನ ಯಾಕೆ ವಿಳಂಬವಾಯ್ತು ಎನ್ನುವುದಕ್ಕೆ ಕಾರಣವನ್ನು ಸಹ ಕೊಟ್ಟಿದ್ದಾರೆ. ಹಾಗಾದ್ರೆ ಸಂಪುಟ ವಿಸ್ತರಣೆ ಯಾವಾಗ..? ವಿಡಿಯೋನಲ್ಲಿ ನೋಡಿ

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!