ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ: ಜನ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು

Published : Apr 23, 2023, 04:44 PM IST

ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಬೊಮ್ಮಾಯಿ ಪ್ರಚಾರ
ಜಯ ವಾಹಿನಿ ವಾಹನ ಪರಿಶೀಲಿಸಿದ ಪೊಲೀಸರು
ಹೊಸಹುಡ್ಯ ಕ್ರಾಸ್ ಬಳಿ ಸಿಎಂ ವಾಹನ ಪರಿಶೀಲನೆ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದಿನಿಂದ ರೋಡ್‌ ಶೋ ಆರಂಭಿಸಿದ್ದಾರೆ. ಜಯ ವಾಹಿನಿ ವಾಹನದ ಮೂಲಕ ಅವರು ರೋಡ್ ಶೋ ನಡೆಸುತ್ತಿದ್ದಾರೆ. ಈ ವಾಹನವನ್ನು ದೊಡ್ಡಬಳ್ಳಾಪುರದ ಹೊಸಹುಡ್ಯ ಕ್ರಾಸ್‌ ಬಳಿ  ಪೊಲೀಸರು ಪರಿಶೀಲಿಸಿದ್ದಾರೆ. ಚುನಾವಣೆ ಹಿನ್ನೆಲೆ ಸಿಎಂ ವಾಹನವನ್ನು ಪೊಲೀಸರು ತಪಾಸಣೆ ನಡೆಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರದಲ್ಲಿ ಸಿಎಂ ರೋಡ್‌ ಶೋ ನಡೆಯುತ್ತಿದೆ. ಇದೇ ವಾಹನದ ಮೂಲಕ ಸಿಎಂ ದಾವಣಗೆರೆ ತಲುಪಲಿದ್ದಾರೆ. 

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!