ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ

ಮತ್ತೆ ರಾಜ್ಯ ರಾಜಕಾರಣಕ್ಕೆ ಜನಾರ್ಧನ ರೆಡ್ಡಿ? ಅಚ್ಚರಿಗೆ ಕಾರಣವಾಯ್ತು ಗಣಿ ಧಣಿ ನಡೆ

Published : May 27, 2020, 10:23 PM ISTUpdated : May 27, 2020, 10:26 PM IST

ಪರೀಷತ್ ಚುನಾವಣೆಗೆ ಆಡಳಿರೂಢ ಬಿಜೆಪಿಯಲ್ಲಂತೂ ಲಾಬಿ ಇನ್ನೂ ಜೋರಾಗಿದೆ. ಅದರಲ್ಲೂ ಜನಾರ್ಧನ ರೆಡ್ಡಿ ಕೂಡ ರೇಸ್‌ನಲ್ಲಿರುವುದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು, (ಏ. 27): ಜೂನ್ ಅಂತ್ಯದೊಳಗೆ ಪರಿಷತ್ತಿನಲ್ಲಿ 16 ಸ್ಥಾನಗಳು ಖಾಲಿಯಾಗಲಿವೆ. ಆದ್ದರಿಂದ ರಾಜಕೀಯ ಪಕ್ಷಗಳಲ್ಲಿ ಪರಿಷತ್ ಸ್ಥಾನಕ್ಕಾಗಿ ಲಾಬಿ ಜೋರಾಗಿದೆ. 

ಕಾಂಗ್ರೆಸ್ ಮೇಲ್ಮನೆ ಟಿಕೆಟ್‌ಗೆ ಭಾರೀ ಲಾಬಿ: 2 ಸ್ಥಾನಕ್ಕೆ ಡಜನ್‌ ಮಂದಿ ರೇಸ್‌ನಲ್ಲಿ! 

ಆಡಳಿರೂಢ ಬಿಜೆಪಿಯಲ್ಲಂತೂ ಲಾಬಿ ಇನ್ನೂ ಜೋರಾಗಿದೆ. ಅದರಲ್ಲೂ ಜನಾರ್ಧನ ರೆಡ್ಡಿ ಕೂಡ ರೇಸ್‌ನಲ್ಲಿರುವುದು ಅಚ್ಚರಿಗೆ ಕಾರಣವಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!