Aug 20, 2021, 6:18 PM IST
ಬಳ್ಳಾರಿ, (ಆ.20): ಅಕ್ರಮ ಗಣಿಗಾರಿಕೆ ಆರೋಪಿ, ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. 8 ವಾರ ಕಾಲ ಬಳ್ಳಾರಿಯಲ್ಲಿ ತಂಗಬಹುದು ಎಂದೂ ಕೋರ್ಟ್ ಹೇಳಿದೆ.
ಜನಾರ್ದನ ರೆಡ್ಡಿ ಬಳ್ಳಾರಿಗೆ ಬರಲು ಅವಕಾಶ ಕಲ್ಪಿಸಿದ್ದು ಒಳ್ಳೆಯದು: ಕೇಂದ್ರ ಸಚಿವ ಖೂಬಾ
ಈ ಹಿನ್ನೆಲೆಯಲ್ಲಿ 3 ವರ್ಷದ ಬಳಿಕ ತವರಿಗೆ ಗಣಿ ಧಣಿ ಎಂಟ್ರಿ ಕೊಟ್ಟಿದ್ದು, ಕುಟುಂಬಸ್ಥರ ಜೊತೆಗೂಡಿ ವರಮಹಾಲಕ್ಷ್ಮೀ ಪೂಜೆ ಮಾಡಿದರು.